ಒಂದೇ ಶಾಲೆಯ ಶಿಕ್ಷಕ, ಶಿಕ್ಷಕಿಯನ್ನು ಅಮಾನತ್ ಮಾಡಿ ಆದೇಶ ಮಾಡಿದ್ರು ಡಿಡಿಪಿಐ..
ಒಂದೇ ಶಾಲೆಯ ಶಿಕ್ಷಕ, ಶಿಕ್ಷಕಿಯನ್ನು ಅಮಾನತ್ ಮಾಡಿ ಆದೇಶ ಮಾಡಿದ್ರು ಡಿಡಿಪಿಐ.. ಬೀದರ: ಜಿಲ್ಲೆಯ ಕಮಲನಗರ ಪೊಲೀಸ್ ಠಾಣೆ ವ್ಯಾಪ್ತಿಯ ಪ್ರೌಢಶಾಲೆಯಲ್ಲಿ ಒಂಬತ್ತನೇ ತರಗತಿ ವಿದ್ಯಾರ್ಥಿನಿ ಮೇಲೆ ನಡೆದ ಲೈಂಗಿಕ ಕಿರುಕುಳಕ್ಕೆ ಸಂಬಂಧಿಸಿದಂತೆ ಶಾಲೆಯ ಶಿಕ್ಷಕ, ಶಿಕ್ಷಕಿಯನ್ನು ಡಿಡಿಪಿಐ ಸಲೀಂ ಪಾಷಾ ಅವರು ಮಂಗಳವಾರ ಅಮಾನತುಗೊಳಿಸಿ ಆದೇಶ ಹೊರಡಿಸಿದ್ದಾರೆ. ಶುಕ್ರವಾರ (ಜೂ.28) ಶಾಲೆಯ ತರಗತಿಯಲ್ಲಿ ವಿದ್ಯಾರ್ಥಿನಿಯೊಬ್ಬಳೇ ಇದ್ದಾಗ ಶಿಕ್ಷಕ ದೌರ್ಜನ್ಯ ಎಸಗಿದ್ದ. ಬಾಲಕಿ ವಿಷಯವನ್ನು ಕುಟುಂಬದವರೊಂದಿಗೆ ಹಂಚಿಕೊಂಡಿದ್ದಳು. ವಿಷಯ ಬಹಿರಂಗಪಡಿಸದಂತೆ ಶಾಲೆಯ ಶಿಕ್ಷಕಿ ಬಾಲಕಿಯ ಕುಟುಂಬದವರಿಗೆ ಬೆದರಿಕೆ…
Read More “ಒಂದೇ ಶಾಲೆಯ ಶಿಕ್ಷಕ, ಶಿಕ್ಷಕಿಯನ್ನು ಅಮಾನತ್ ಮಾಡಿ ಆದೇಶ ಮಾಡಿದ್ರು ಡಿಡಿಪಿಐ..” »