ಓಪಿಎಸ್ ಜಾರಿ ಹಾಗೂ ಏಳನೇ ವೇತನ ಪರಿಷ್ಕರಣೆ ಮಾಡುವಂತೆ ಸರಕಾರಿ ನೌಕರರಿಂದ ಮಾನ್ಯ ಮುಖ್ಯ ಮಂತ್ರಿಗಳಿಗೆ ಮನವಿ ಸಲ್ಲಿಕೆ..
ಓಪಿಎಸ್ ಜಾರಿ ಹಾಗೂ ಏಳನೇ ವೇತನ ಪರಿಷ್ಕರಣೆ ಮಾಡುವಂತೆ ಸರಕಾರಿ ನೌಕರರಿಂದ ಮಾನ್ಯ ಮುಖ್ಯ ಮಂತ್ರಿಗಳಿಗೆ ಮನವಿ ಸಲ್ಲಿಕೆ.. ರಾಯಚೂರು: ನೂತನ ಪಿಂಚಣಿ ಯೋಜನೆ ರದ್ದುಪಡಿಸಿ ನಿಶ್ಚಿತ ಪಿಂಚಣಿ ಮರುಸ್ಥಾಪಿಸಬೇಕು ಎಂದು ಒತ್ತಾಯಿಸಿ ಅಖಿಲ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಒಕ್ಕೂಟದ ಜಿಲ್ಲಾ ಘಟಕದ ಪದಾಧಿಕಾರಿಗಳು ಮಂಗಳವಾರ ಜಿಲ್ಲಾಡಳಿತದ ಮೂಲಕ ಮುಖ್ಯಮಂತ್ರಿಗೆ ಮನವಿ ಸಲ್ಲಿಸಿದರು ಅಗತ್ಯ ವಸ್ತುಗಳ ಬೆಲೆ ಏರಿಕೆಯಿಂದಾಗಿ ಸರ್ಕಾರಿ ನೌಕರರು ಆರ್ಥಿಕ ಸಂಕಷ್ಟಕ್ಕೆ ಸಿಲುಕಿದ್ದಾರೆ. ಹಿಂದಿನ ಸರ್ಕಾರದ ಅವಧಿಯಲ್ಲಿ 2022ರ ಜುಲೈ ಯಿಂದ 7ನೇ…