ಕರ್ನಾಟಕದಲ್ಲಿ ಕನ್ನಡ ವಾತಾವರಣವನ್ನು ನಿರ್ಮಾಣ ಮಾಡುವುದು ಅತ್ಯಂತ ಅವಶ್ಯಕ:ಮುಖ್ಯಮಂತ್ರಿ ಸಿದ್ದರಾಮಯ್ಯ….ಕರ್ನಾಟಕದಲ್ಲಿ ವಾಸ ಮಾಡುವವರು ಕನ್ನಡ ಕಲಿಯಬೇಕು
ಕರ್ನಾಟಕದಲ್ಲಿ ಕನ್ನಡ ವಾತಾವರಣವನ್ನು ನಿರ್ಮಾಣ ಮಾಡುವುದು ಅತ್ಯಂತ ಅವಶ್ಯಕ:ಮುಖ್ಯಮಂತ್ರಿ ಸಿದ್ದರಾಮಯ್ಯ ಬೆಂಗಳೂರು, ಜೂನ್ 20: ಕನ್ನಡ ಭಾಷೆ, ನೆಲ, ಜಲವನ್ನು ಸಂರಕ್ಷಣೆ ಮಾಡಿಕೊಂಡು ಹೋಗುವ ಕೆಲಸ ಪ್ರತಿಯೊಬ್ಬ ಕನ್ನಡಿಗನ ಜವಾಬ್ದಾರಿ. ಕರ್ನಾಟಕದಲ್ಲಿ ಕನ್ನಡ ವಾತಾವರಣವನ್ನು ನಿರ್ಮಾಣ ಮಾಡುವುದು ಅತ್ಯಂತ ಅವಶ್ಯಕ ಎಂದು ಮುಖ್ಯಮಂತ್ರಿ ಸಿದ್ದಾಮಯ್ಯ ಕರೆ ನೀಡಿದರು. ಅವರು ಇಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ಕರ್ನಾಟಕ ನಾಮಕರಣ ಸುವರ್ಣ ಮಹೋತ್ಸವ ಅಂಗವಾಗಿ ವಿಧಾನಸೌಧದ ಪಶ್ಚಿಮದ್ವಾರದ ಬಳಿ ನಾಡದೇವಿ ಭುವನೇಶ್ವರಿ ದೇವಿಯ ಕಂಚಿನ ಪ್ರತಿಮೆ ನಿರ್ಮಿಸಲು…