ಕರ್ನಾಟಕ ಬಂದ್: ನಾಳೆ ಈ ಜಿಲ್ಲೆಗಳ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ…
ಜಿಲ್ಲೆಯಾದ್ಯಂತ ಎಂದಿನಂತೆ ನಾಳೆಯೂ ಶಾಲಾ ಕಾಲೇಜು, ಸರಕಾರಿ ಕಚೇರಿಗಳ ಕರ್ತವ್ಯ ನಿರ್ವಹಣೆ; ಸಾರಿಗೆ, ಇತರೆ ಸೇವೆಯಲ್ಲಿ ಯಥಾಸ್ಥಿತಿ: ಸೂಕ್ತ ಪೊಲೀಸ್ ಬಂದೋಬಸ್ತ ವ್ಯವಸ್ಥೆ: ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ಧಾರವಾಡ ಸೆ.28:* ಜಿಲ್ಲೆಯಾದ್ಯಂತ ನಾಳೆಯೂ (ಸೆ.29) ಎಂದಿನಂತೆ ಶಾಲೆ, ಕಾಲೇಜು, ಸರಕಾರಿ ಕಚೇರಿಗಳು ಕರ್ತವ್ಯ ನಿರ್ವಹಿಸುತ್ತವೆ. ನಾಗರಿಕರಿಗೆ ಸಾರಿಗೆ, ಔಷಧಿ ಸೇರಿದಂತೆ ಎಲ್ಲ ಅಗತ್ಯ ಸೇವೆಗಳ ಪೂರೈಕೆಯಲ್ಲಿ ಯಾವುದೇ ಅಡಚನೆ ಇರುವುದಿಲ್ಲ ಎಂದು ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ಅವರು ತಿಳಿಸಿದ್ದಾರೆ. ಈ ಕುರಿತು ಪ್ರಕಟಣೆ ನೀಡಿರುವ ಅವರು, ನಾಳೆಯ…
Read More “ಕರ್ನಾಟಕ ಬಂದ್: ನಾಳೆ ಈ ಜಿಲ್ಲೆಗಳ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ…” »