ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘ ತಾಲೂಕು ಶಾಖೆ ಲಕ್ಷ್ಮೇಶ್ವರ…ಕ್ರೀಡಾಕೂಟದ ವರದಿ
ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘ ತಾಲೂಕು ಶಾಖೆ ಲಕ್ಷ್ಮೇಶ್ವರ 2024-25 ನೇ ಸಾಲಿನ ಗದಗ ಜಿಲ್ಲಾ ಮಟ್ಟದ ಸರಕಾರಿ ನೌಕರರ ಕ್ರೀಡಾಕೂಟ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ದಿ.22-3-2025 ಹಾಗೂ 23.03.2025 ರಂದು ನಡೆಸಲಾಯಿತು.ಈ ಕ್ರೀಡಾಕೂಟದಲ್ಲಿ ಲಕ್ಷ್ಮೇಶ್ವರ ತಾಲೂಕಿನ ನೌಕರರು ಭಾಗವಹಿಸಿದ್ದರು.ವಿವಿಧ ಸ್ಪರ್ಧೆಗಳಲ್ಲಿ ಭಾಗವಹಿಸಿದ ನೌಕರರು ಪ್ರಶಸ್ತಿಗಳನ್ನು ತಮ್ಮದಾಗಿಸಿಕೊಂಡಿದ್ದಾರೆ. ಗುಂಪು ಆಟಗಳಲ್ಲಿ ಖೋ ಖೋ ಪ್ರಥಮ ಸ್ಥಾನ, ಕಬಡ್ಡಿ ದ್ವಿತೀಯ ಸ್ಥಾನ,ವಾಲಿಬಾಲ್ ದ್ವಿತೀಯ ಸ್ಥಾನ, 4×100 ರಿಲೇ ದ್ವಿತೀಯ ಸ್ಥಾನ ಪಡೆದುಕೊಂಡಿದ್ದಾರೆ. ವೈಯಕ್ತಿಕ ಸ್ಪರ್ಧೆಗಳಲ್ಲಿ ಎ ಎ…
Read More “ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘ ತಾಲೂಕು ಶಾಖೆ ಲಕ್ಷ್ಮೇಶ್ವರ…ಕ್ರೀಡಾಕೂಟದ ವರದಿ” »