ಕರ್ನಾಟಕ ಸಾವಿತ್ರಿಬಾಯಿ ಫುಲೆ ಶಿಕ್ಷಕಿಯರ ಸಂಘ(ರಿ) ರಾಜ್ಯಘಟಕ- ಧಾರವಾಡವತಿಯಿಂದ ಅಂಚೆ ಪತ್ರ ಚಳುವಳಿ ಮತ್ತು ಭಿತ್ತಿ ಪತ್ರ ಪ್ರದರ್ಶನದ ಚಳುವಳಿಗೆ ಸಿದ್ದತೆ
ಕರ್ನಾಟಕ ಸಾವಿತ್ರಿಬಾಯಿ ಫುಲೆ ಶಿಕ್ಷಕಿಯರ ಸಂಘ(ರಿ) ರಾಜ್ಯಘಟಕ- ಧಾರವಾಡವತಿಯಿಂದ ಅಂಚೆ ಪತ್ರ ಚಳುವಳಿ ಮತ್ತು ಭಿತ್ತಿ ಪತ್ರ ಪ್ರದರ್ಶನದ ಚಳುವಳಿಗೆ ಸಿದ್ದತೆ ರಾಜ್ಯದ ಸೇವಾನಿರತ ಸರ್ಕಾರಿ ಪ್ರಾಥಮಿಕ ಪದವೀಧರ (ಪಿ ಎಸ್ ಟಿ) ಶಿಕ್ಷಕ ಶಿಕ್ಷಕಿಯರಿಗಾಗಿರುವ ಅನ್ಯಾಯದ ಬಗ್ಗೆ ಸರ್ಕಾರದ ಗಮನ ಸೆಳೆಯಲು ರಾಜ್ಯಾದ್ಯಂತ ಅಂಚೆ ಪತ್ರ ಚಳುವಳಿ ಹಾಗೂ ಭಿತ್ತಿ ಪತ್ರ ಪ್ರದರ್ಶನ ಚಳುವಳಿ ಹಮ್ಮಿಕೊಳ್ಳಲು ಸಿದ್ದತೆ ನಡೆಸಿದೆ. ಶಾಲಾ ಶಿಕ್ಷಕರ ನೇಮಕಾತಿ ನಿಯಮಾವಳಿಗೆ ಸಂಬಂಧಿಸಿದಂತೆ 2017 ರಲ್ಲಿ ಜಾರಿಗೆ ಬಂದ ಹೊಸ ಸಿ ಅಂಡ್…