`ಕಲಿಕಾ ಚೇತರಿಕೆ’ ಕಾರ್ಯಕ್ರಮ : ರಾಜ್ಯದ ಶಾಲಾ ಶಿಕ್ಷಕರಿಗೆ ಇಲ್ಲಿದೆ ಮುಖ್ಯ ಮಾಹಿತಿ
ಬೆಂಗಳೂರು: 2022-23 ನೇ ಸಾಲಿನಲ್ಲಿ ಕಲಿಕಾ ಚೇತರಿಕೆ ಕಾರ್ಯಕ್ರಮ ಸಂಬಂಧ ಕ್ಲಸ್ಟರ್ ಹಂತದಲ್ಲಿ ವಿಷಯವಾರು ಸಮಾಲೋಚನಾ ಸಭೆಗಳನ್ನು ಹಾಗೂ ತಾಲ್ಲೂಕು ಮತ್ತು ಜಿಲ್ಲಾ ಹಂತಗಳಲ್ಲಿ ಅನುಷ್ಟಾನಾಧಿಕಾರಿಗಳಿಗೆ ಪ್ರಗತಿ ಪರಿಶೀಲನಾ ಸಭೆಗಳನ್ನು ಆಯೋಜಿಸುವ ಕುರಿತು ಸೂಚನೆ ನೀಡಲಾಗಿದೆ. 2022-23 ನೇ ಸಾಲಿನಲ್ಲಿ ಕಲಿಕಾ ಚೇತರಿಕೆಗೆ ಸಂಬಂಧಿಸಿದಂತೆ ಕಲಿಕಾಫಲ ಆಧಾರಿತ, ಚಟುವಟಿಕೆ ಆಧಾರಿತ ಹಾಗೂ ನಾವಿನ್ಯಯುತ ಬೋಧನೆಗೆ ಪ್ರೋತ್ಸಾಹ ನೀಡಲು, ಕಲಿಕಾ ಚೇತರಿಕೆ ಕಾರ್ಯಕ್ರಮವನ್ನು ಅನುಷ್ಠಾನ ಮಾಡುತ್ತಿರುವ ಸಂದರ್ಭದಲ್ಲಿ ಕಂಡುಬರುವ ಸಮಸ್ಯೆಗಳನ್ನು ಬಗೆಹರಿಸಲು ಹಾಗೂ ಕಲಿಕಾ ಚೇತರಿಕೆ ಕಾರ್ಯಕ್ರಮವು ವ್ಯವಸ್ಥಿತ…
Read More “`ಕಲಿಕಾ ಚೇತರಿಕೆ’ ಕಾರ್ಯಕ್ರಮ : ರಾಜ್ಯದ ಶಾಲಾ ಶಿಕ್ಷಕರಿಗೆ ಇಲ್ಲಿದೆ ಮುಖ್ಯ ಮಾಹಿತಿ” »