ಕಳೆದ ಮೂರು ದಿನಗಳಿಂದ ನಿರಂತರವಾಗಿ ಸುರಿಯುತ್ತಿರುವ ಮಳೆಯಿಂದಾಗಿ ಜನ ಜೀವನ ಅಸ್ತವ್ಯಸ್ಥಗೊಂಡಿದೆ. ಶಾಲಾ ಕಾಲೇಜುಗಳಿಗೆ ರಜೆ ನೀಡಿ ಜಿಲ್ಲಾಧಿಕಾರಿಗಳು ರಜೆ ಘೋಷಣೆ ಮಾಡಿದ್ದಾರೆ..
ಕಳೆದ ಮೂರು ದಿನಗಳಿಂದ ನಿರಂತರವಾಗಿ ಸುರಿಯುತ್ತಿರುವ ಮಳೆಯಿಂದಾಗಿ ಜನ ಜೀವನ ಅಸ್ತವ್ಯಸ್ಥಗೊಂಡಿದೆ. ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಯ ಶಾಲಾ ಕಾಲೇಜುಗಳಿಗೆ ರಜೆ ನೀಡಿ ಜಿಲ್ಲಾಧಿಕಾರಿಗಳು ರಜೆ ಘೋಷಣೆ ಮಾಡಿದ್ದಾರೆ.. ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಅತಿ ಹೆಚ್ಚು ಮಳೆಯಾಗುತ್ತಿರುವ ಹಿನ್ನಲೆಯಲ್ಲಿ ಜು.6 ಗುರುವಾರ ಜಿಲ್ಲೆಯ ಶಾಲೆಗಳು ಹಾಗೂ ಕಾಲೇಜುಗಳಿಗೆ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಅವರು ರಜೆ ಘೋಷಿಸಿದ್ದಾರೆ. ಎಲ್ಲಾ ಸರಕಾರಿ, ಖಾಸಗಿ, ಅನುದಾನಿತ ಶಾಲೆಗಳು ಸೇರಿ ಪದವಿ ಪೂರ್ವ ಕಾಲೇಜುಗಳವರೆಗೆ ರಜೆ ಘೋಷಿಸಲಾಗಿದೆ. ಉಡುಪಿ: ಜಿಲ್ಲೆಯಲ್ಲಿ ಕಳೆದ ಮೂರು…