ಕಾಂಗ್ರೆಸ್ ನಿಂದ ಮುಂದುವರೆದ ದೋಖಾ ಸಿರೀಸ್: ಸರ್ಕಾರದ ವಿರುದ್ಧ ಮಾಜಿ ಸಿಎಂ ಬೊಮ್ಮಾಯಿ ವಾಗ್ದಾಳಿ ಜುಲೈನಲ್ಲಿ 10 ಕೆ.ಜಿ ಅಕ್ಕಿ ನೀಡದಿದ್ದರೆ ಸರ್ಕಾರದ ವಿರುದ್ಧ ಹೋರಾಟ: ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ
ಕಾಂಗ್ರೆಸ್ ನಿಂದ ಮುಂದುವರೆದ ದೋಖಾ ಸಿರೀಸ್: ಸರ್ಕಾರದ ವಿರುದ್ಧ ಮಾಜಿ ಸಿಎಂ ಬೊಮ್ಮಾಯಿ ವಾಗ್ದಾಳಿ ಜುಲೈನಲ್ಲಿ 10 ಕೆ.ಜಿ ಅಕ್ಕಿ ನೀಡದಿದ್ದರೆ ಸರ್ಕಾರದ ವಿರುದ್ಧ ಹೋರಾಟ: ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಬೆಂಗಳೂರು: ರಾಜ್ಯ ಸರ್ಕಾರ ಗ್ಯಾರೆಂಟಿ ಹೆಸರಲ್ಲಿ ದೊಖಾ ಸಿರೀಸ್ ಮುಂದುವರೆಸಿದ್ದು, ನೀಡಿದ ಭರವಸೆಯಂತೆ ಜುಲೈನಲ್ಲಿ ಜನರಿಗೆ 10 ಕೆ.ಜಿ ಅಕ್ಕಿ ನೀಡದಿದ್ದರೆ ನಾವು ಹೋರಾಟ ಮಾಡುತ್ತೇವೆ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸರ್ಕಾರಕ್ಕೆ ಎಚ್ಚರಿಕೆ ನೀಡಿದರು. ಇಂದು ಮಲ್ಲೇಶ್ವರಂನ ಬಿಜೆಪಿ ಕಚೇರಿಯಲ್ಲಿ ಸುದ್ದಿಗೋಷ್ಠಿಯನ್ನುದ್ದೇಶಿಸಿ…