ಕಾಮಾಕ್ಷಿ ಮಹಿಳಾ ಮಂಡಳಿ ಹಾಗೂ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಇವರ ಸಂಯೋಗದಲ್ಲಿ ಸವಾಯಿ ಗಂಧರ್ವ ಹಾಲ್ ನಲ್ಲಿ ಡಾ. ಚಂದ್ರಶೇಖರ ಕಂಬಾರ ದತ್ತಿ ಜಾನಪದ ಶ್ರಾವಣ ಸಂಭ್ರಮ ಯಶಸ್ವಿಯಾಗಿ ಜರುಗಿತು..
ಹುಬ್ಬಳ್ಳಿ: ಕಾಮಾಕ್ಷಿ ಮಹಿಳಾ ಮಂಡಳಿ ಹಾಗೂ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಸವಾಯಿ ಗಂಧರ್ವ ಹಾಲ್ ನಲ್ಲಿ ಡಾ. ಚಂದ್ರಶೇಖರ ಕಂಬಾರ ದತ್ತಿ ಜಾನಪದ ಶ್ರಾವಣ ಸಂಭ್ರಮ ಕಾರ್ಯಕ್ರಮ ದಿನಾಂಕ ೩೦-೭-೨೦೨೩ ರಂದು ಮಹಾನಗರ ಪಾಲಿಕೆಯ ಮಹಾಪೌರರು ಆದ ಶ್ರೀಮತಿ ವೀಣಾ ಬರದ್ವಾಡ ದೀಪ ಬೆಳಗಿಸಿ ಉದ್ಘಾಟಿಸಿದರು. ಹಿಂದಿನ ಕಾಲದಲ್ಲಿ ಇದ್ದ ಜಾನಪದ ಕಲೆ ಉಳಿಸಿ ಬೆಳೆಸುವ ನಿಟ್ಟಿನಲ್ಲಿ ಇವತ್ತು ಹಮ್ಮಿಕೊಂಡ ಜಾನಪದ ಶ್ರಾವಣ ಸಂಭ್ರಮ ಯಶಸ್ವಿಯಾಗಿ ಜರುಗಲಿ ಎಂದರು. ಮುಖ್ಯ ಅತಿಥಿಗಳಾಗಿ ಮಹಾನಗರ ಪಾಲಿಕೆ ಸದಸ್ಯರು…