ಕಾರ್ಮಿಕ ಸಚಿವ ಸಂತೋಷ ಲಾಡ್ ಅವರಿಗೆ ಅಭಿನಂದನೆಗಳನ್ನು ತಿಳಿಸಿದ ನೌಕರರ ಸಂಘದ ರಾಜ್ಯ ಸಂಘಟನಾ ಕಾರ್ಯದರ್ಶಿ ಹಾಗೂ ಕಲಘಟಗಿ ತಾಲೂಕು ಅಧ್ಯಕ್ಷರಾದ ಆರ್ ಎಂ ಹೊಲ್ತಿಕೋಟಿ ಹಾಗೂ ಪಧಾಧಿಕಾರಿಗಳು..
ಕರ್ನಾಟಕ ರಾಜ್ಯ ಸರಕಾರಿ ನೌಕರರ ಸಂಘದ ನಿರಂತರ ಮನವಿ ಹಾಗೂ ಸರಕಾರದೊಂದಿಗೆ ಸಂವಹನದಿಂದ ಮಾನ್ಯ ಮುಖ್ಯಮಂತ್ರಿಗಳಾದ ಸನ್ಮಾನ್ಯ ಶ್ರೀ ಸಿದ್ಧರಾಮಯ್ಯ ರಾಜ್ಯ ಸರಕಾರಿ ನೌಕರರಿಗೆ 7 ನೆಯ ವೇತನ ಆಯೋಗದ ಸೌಲಭ್ಯಗಳನ್ನು 01.07.2022 ರಿಂದ ಕಾಲ್ಪನಿಕ ವೇತನ ಪರಿಗಣಿಸುವುದು ಹಾಗೂ ದಿನಾಂಕ 01.08.2024 ರಿಂದ ಆರ್ಥಿಕ ಸೌಲಭ್ಯ ನೀಡುವುದಾಗಿ ದಿನಾಂಕ 15.07.2024 ರಂದು ನಡೆದ ಸಂಪುಟ ಸಭೆಯಲ್ಲಿ ಒಪ್ಪಿಗೆ ನೀಡಿ ಸದನದಲ್ಲಿಯೂ ಕೂಡ ಸ್ಪಷ್ಟಪಡಿಸಿದ್ದು ಕರ್ನಾಟಕ ರಾಜ್ಯ ಸರಕಾರಿ ನೌಕರರಿಗೆ ಸಂತೋಷವನ್ನುಂಟು ಮಾಡಿದೆ. ಹಾಗೆ 7 ನೆಯ…