ಲೈವ್ ವಿಡಿಯೋ ಮಾಡುತ್ತಲೇ ಆತ್ಮಹತ್ಯೆ ಮಾಡಿಕೊಂಡ ಶಿಕ್ಷಕ:ಕಾರಣ ಏನು ಅಂತ ನೀವೆ ನೋಡಿ..
ಲೈವ್ ವಿಡಿಯೋ ಮಾಡುತ್ತಲೇ ಆತ್ಮಹತ್ಯೆ ಮಾಡಿಕೊಂಡ ಶಿಕ್ಷಕ:ಕಾರಣ ಏನು ಅಂತ ನೀವೆ ನೋಡಿ.. ಕುಷ್ಠಗಿ: ಕ್ರಿಮಿನಾಶಕ ಸೇವಿಸಿ ಖಾಸಗಿ ಶಾಲೆಯ ಶಿಕ್ಷಕನೊಬ್ಬ (Teacher) ಆತ್ಮಹತ್ಯೆ (Suicide) ಮಾಡಿಕೊಂಡ ಘಟನೆ ಕುಷ್ಟಗಿ ಪಟ್ಟಣದಲ್ಲಿ ಶುಕ್ರವಾರ ನಡೆದಿದೆ.ರಾಜು ಬ್ಯಾಡಗಿ (45) ಆತ್ಮಹತ್ಯೆ ಮಾಡಿಕೊಂಡ ಖಾಸಗಿ ಶಾಲೆಯ ಶಿಕ್ಷಕ. ಕುಷ್ಟಗಿ ಪಟ್ಟಣದಲ್ಲಿರುವ ಬುತ್ತಿ ಬಸವೇಶ್ವರ ಶಾಲೆಯಲ್ಲಿ ದೈಹಿಕ ಶಿಕ್ಷಣ ಶಿಕ್ಷಕರಾಗಿ ರಾಜು ಬ್ಯಾಡಗಿ ಕೆಲಸ ಮಾಡುತ್ತಿದ್ದರು. ಹಣ ಡಬಲ್ ಮಾಡಿಕೊಡುವುದಾಗಿ ಅನೇಕ ಜನರಿಂದ ಎಂಬಿಬಿ ಹೆಸರಿನ ಕಂಪನಿಯಲ್ಲಿ ಹಣ ಹೂಡಿಕೆ ಮಾಡಿಸಿದ್ದರು…
Read More “ಲೈವ್ ವಿಡಿಯೋ ಮಾಡುತ್ತಲೇ ಆತ್ಮಹತ್ಯೆ ಮಾಡಿಕೊಂಡ ಶಿಕ್ಷಕ:ಕಾರಣ ಏನು ಅಂತ ನೀವೆ ನೋಡಿ.. ” »