ಕ್ಷೇತ್ರ ಶಿಕ್ಷಣಾಧಿಕಾರಿ ಅಮಾನತ್ ಮಾಡಿ ಆದೇಶ ಮಾಡಿದ ಸರ್ಕಾರ…. ಶಿಕ್ಷಕರಿಂದ 50 ಸಾವಿರ ರೂಪಾಯಿ ಲಂಚ ಪಡೆಯುತ್ತಿದ್ದಾಗ ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದ ಕ್ಷೇತ್ರ ಶಿಕ್ಷಣಾಧಿಕಾರಿ..!! ಯಾರಿವರು?ಏನಿದು ಪ್ರಕರಣ? ನೀವೆ ನೋಡಿ ???
ಕ್ಷೇತ್ರ ಶಿಕ್ಷಣಾಧಿಕಾರಿ ಅಮಾನತ್ ಮಾಡಿ ಆದೇಶ ಮಾಡಿದ ಸರ್ಕಾರ…. ಶಿಕ್ಷಕರಿಂದ 50 ಸಾವಿರ ರೂಪಾಯಿ ಲಂಚ ಪಡೆಯುತ್ತಿದ್ದಾಗ ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದ ಕ್ಷೇತ್ರ ಶಿಕ್ಷಣಾಧಿಕಾರಿ..!! ಯಾರಿವರು?ಏನಿದು ಪ್ರಕರಣ? ನೀವೆ ನೋಡಿ ??? ಕಲಬುರಗಿ: ಶಿಕ್ಷಕಿಯೊಬ್ಬರ ಗಳಿಕೆ ರಜೆ ನಗದೀಕರಣಕ್ಕೆಲಂಚ ಬೇಡಿಕೆ ಇಟ್ಟಿದ್ದ ಆಳಂದ ಕ್ಷೇತ್ರ ಶಿಕ್ಷಣಾಧಿಕಾರಿ (ಬಿಇಒ) ಹಣಮಂತ ರಾಠೋಡ್ ಅವರನ್ನು ಅಮಾನತು ಮಾಡಿ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಸರಕಾರದ ಅಧೀನ ಕಾರ್ಯದರ್ಶಿ ಮಲ್ಲಿಕಾರ್ಜುನ ರಾಮಚಂದ್ರಪ್ಪ ಆದೇಶ ಹೊರಡಿಸಿದ್ದಾರೆ. ಅನಧಿಕೃತ ಗೈರು ಹಾಗೂ…