ಕ್ಷೇತ್ರ ಶಿಕ್ಷಣಾಧಿಕಾರಿ ಅವರಿಗೆ 5 ವರ್ಷ ಜೈಲು ಶಿಕ್ಷೆ ಹಾಗೂ 25 ಸಾವಿರ ರೂಪಾಯಿ ದಂಡ ವಿಧಿಸಿ ಆದೇಶ ಹೋರಡಿಸಿದ ನ್ಯಾಯಾಲಯ
ಕ್ಷೇತ್ರ ಶಿಕ್ಷಣಾಧಿಕಾರಿ ಅವರಿಗೆ 5 ವರ್ಷ ಜೈಲು ಶಿಕ್ಷೆ ಹಾಗೂ 25 ಸಾವಿರ ರೂಪಾಯಿ ದಂಡ ವಿಧಿಸಿ ಆದೇಶ ಹೋರಡಿಸಿದ ನ್ಯಾಯಾಲಯ ಗದಗ: ಅಪ್ರಾಪ್ತ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪ ಸಾಬೀತಾದ ಹಿನ್ನೆಲೆಯಲ್ಲಿ ಸದ್ಯ ವಿಜಯನಗರ ಜಿಲ್ಲೆಯ ಹೂವಿನಹಡಗಲಿ ಕ್ಷೇತ್ರ ಶಿಕ್ಷಣಾಧಿಕಾರಿಗೆ (ಬಿಇಒ) 5 ವರ್ಷ ಜೈಲು ಹಾಗೂ 25 ಸಾವಿರ ರೂ. ದಂಡ ವಿಧಿಸಿ ಗದಗ ಹೆಚ್ಚುವರಿ ಜಿಲ್ಲಾ ಹಾಗೂ ಸತ್ರ ನ್ಯಾಯಾಲಯ ಶಿಕ್ಷೆ ಹಾಗೂ ದಂಡ ವಿಧಿಸಿ ಆದೇಶ ಹೊರಡಿಸಿದೆ. ಗದಗ ಜಿಲ್ಲೆಯ…