ಸದಾನಂದ ಅಮರಾಪುರ್ ಈಗ ಅಂತರಾಷ್ಟ್ರೀಯ ಐರನ್ ಮ್ಯಾನ್ : ಈ ಸಾಧನೆ ಮಾಡಿದ ಕರ್ನಾಟಕ ರಾಜ್ಯ ಸರ್ಕಾರದ ಮೊದಲ ಅಧಿಕಾರಿ. ಅಮರಾಪುರ ಆತ್ಮೀಯತೆಯಿಂದ ಅಭಿನಂದಿಸಿದ ಜಿಲ್ಲಾಧಿಕಾರಿ ಗುರುದತ್ತ ಹೆಗಡೆ
ಸದಾನಂದ ಅಮರಾಪುರ್ ಈಗ ಅಂತರಾಷ್ಟ್ರೀಯ ಐರನ್ ಮ್ಯಾನ್ : ಈ ಸಾಧನೆ ಮಾಡಿದ ಕರ್ನಾಟಕ ರಾಜ್ಯ ಸರ್ಕಾರದ ಮೊದಲ ಅಧಿಕಾರಿ. ಅಮರಾಪುರ ಆತ್ಮೀಯತೆಯಿಂದ ಅಭಿನಂದಿಸಿದ ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ಧಾರವಾಡ.12: ಜುಲೈ 2ನೇ ತಾರೀಖಿನಂದು ಕಜಕಿಸ್ಥಾನ ದೇಶದ ರಾಜಧಾನಿ ಆಸ್ತಾನದಲ್ಲಿ ನಡೆದ ಅಂತರಾಷ್ಟ್ರೀಯ ಐರನ್ ಮ್ಯಾನ್ ಸ್ಪರ್ಧೆಯಲ್ಲಿ ಭಾಗವಹಿಸಿ 3.9 ಕಿ.ಮೀ ಈಜನ್ನು 180 ಕಿ. ಮೀ ಸೈಕ್ಲಿಂಗ್ನ್ನು ಹಾಗೂ 42 ಕೀ.ಮೀ. ಓಟವನ್ನು 13 ಗಂಟೆ 27 ನಿಮಿಷದಲ್ಲಿ ಪೂರ್ಣಗೊಳಿಸಿ ಅಂತರರಾಷ್ಟ್ರೀಯ ಐರನ್ ಮ್ಯಾನ್ ಆಗಿರುವ…