ಗುರುಮಾತೆಯರ ನೀರಿನ ಬಾಟಲಿಗೆ ಮಾತ್ರೆ ಹಾಕಿದ ವಿದ್ಯಾರ್ಥಿನಿಯರು….⁉️ ಕಾರಣ ತಿಳಿದರೆ ದಂಗಾಗತೀರಿ… ಎಂಥಾ ಕಾಲ ಬಂತು ಶಿವ ಶಿವ….
ಗುರುಮಾತೆಯರ ನೀರಿನ ಬಾಟಲಿಗೆ ಮಾತ್ರೆ ಹಾಕಿದ ವಿದ್ಯಾರ್ಥಿನಿಯರು….⁉️ ಕಾರಣ ತಿಳಿದರೆ ದಂಗಾಗತೀರಿ… ಎಂಥಾ ಕಾಲ ಬಂತು ಶಿವ ಶಿವ…. ಉಳ್ಳಾಲ: ಪರೀಕ್ಷೆಯಲ್ಲಿ ಕಡಿಮೆ ಅಂಕ ನೀಡಿದಕಾರಣಕ್ಕೆ ಆರನೇ ತರಗತಿ ವಿದ್ಯಾರ್ಥಿನಿಯರಿಬ್ಬರು ಗಣಿತ ಶಿಕ್ಷಕಿಯೊಬ್ಬರ ನೀರಿನ ಬಾಟಲಿಗೆ ಅವಧಿ ಮೀರಿದ ಮಾತ್ರೆ ಹಾಕಿರುವ ಆತಂ ಕಕಾರಿ ಘಟನೆ ಶುಕ್ರವಾರ ಉಳ್ಳಾಲದ ಶಾಲೆ ಯಲ್ಲಿ ನಡೆದಿದೆ. ಈ ನೀರು ಕುಡಿದ ಇಬ್ಬರು ಶಿಕ್ಷಕಿಯರು ಅಸ್ವಸ್ಥಗೊಂಡಿದ್ದಾರೆ. ಶಾಲೆಯಲ್ಲಿ ನಡೆದ ಘಟಕ ಪರೀಕ್ಷೆಯಲ್ಲಿ ಗಣಿತ ವಿಷಯದಲ್ಲಿ ಆರನೇ ತರಗತಿ ವಿದ್ಯಾರ್ಥಿನಿಗೆ ಕಡಿಮೆ ಅಂಕ…