ಗೃಹಲಕ್ಷ್ಮೀ ಯೋಜನೆ: ಹಣ ಪಡೆದರೆ ಕ್ರಿಮಿನಲ್ ಮೊಕದ್ದಮೆ ಮುಖ್ಯಮಂತ್ರಿ ಸಿದ್ದರಾಮಯ್ಯ…
ಗೃಹಲಕ್ಷ್ಮೀ ಯೋಜನೆ: ಹಣ ಪಡೆದರೆ ಕ್ರಿಮಿನಲ್ ಮೊಕದ್ದಮೆ ಮುಖ್ಯಮಂತ್ರಿ ಸಿದ್ದರಾಮಯ್ಯ… ಬೆಂಗಳೂರು, ಜುಲೈ 25: ಗೃಹಲಕ್ಷ್ಮೀ ಯೋಜನೆಗೆ ಹಣ ಪಡೆದಿರುವ ಬಗ್ಗೆ ದೂರು ಹಾಗೂ ಸಾಕ್ಷಿ ಇದ್ದರೆ ಹಣ ಪಡೆದವರ ಮೇಲೆ ಕ್ರಿಮಿನಲ್ ಮೊಕದ್ದಮೆ ದಾಖಲಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.