ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದಿಂದ ಸನ್ಮಾನ್ಯ ಶ್ರೀ ಮಧು ಬಂಗಾರಪ್ಪ ಅವರನ್ನು ಭೇಟಿ ಮಾಡಿ ಮನವಿ ಸಲ್ಲಿಕೆ…
ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘ (ರಿ) ಬೆಂಗಳೂರು… ಇಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಸಚಿವರಾದ ಸನ್ಮಾನ್ಯ ಶ್ರೀ ಮಧು ಬಂಗಾರಪ್ಪ ಅವರನ್ನು ವಿಧಾನಸೌಧದಲ್ಲಿ ಭೇಟಿ ಮಾಡಲಾಯಿತು. ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದಿಂದ ಸನ್ಮಾನ್ಯ ಶ್ರೀ ಮಧು ಬಂಗಾರಪ್ಪ ಅವರನ್ನು ಭೇಟಿ ಮಾಡಿ ರಾಜ್ಯದ ಪ್ರಾಥಮಿಕ ಶಾಲಾ ಶಿಕ್ಷಕರ ವೃಂದ ಮತ್ತು ನೇಮಕಾತಿ ನಿಯಮಗಳಿಂದ ಆಗುತ್ತಿರುವ ಸಮಸ್ಯೆಗಳ ಬಗ್ಗೆ ಮತ್ತು ಅದರ ಗಂಭೀರತೆಯ ಬಗ್ಗೆ ಪರಿಹರಿಸಲು ಸೂಕ್ತ ಕ್ರಮ ಕೈಗೊಳ್ಳುವಂತೆ…