ಚಿತ್ರಕಲೆಗೆ ವಿಶ್ವಭಾಷೆಯ ಹಿರಿಮೆ ಇದೆ’ ಬೆಳಗಾವಿ ವಿಭಾಗ ಮಟ್ಟದ ಚಿತ್ರಕಲಾ ಶಿಕ್ಷಕರ 5 ದಿನಗಳ ಕಲಾಕೃತಿ ರಚನಾ ಕಾರ್ಯಗಾರದ ಉದ್ಘಾಟನೆ.
ಚಿತ್ರಕಲೆಗೆ ವಿಶ್ವಭಾಷೆಯ ಹಿರಿಮೆ ಇದೆ’ ಬೆಳಗಾವಿ ವಿಭಾಗ ಮಟ್ಟದ ಚಿತ್ರಕಲಾ ಶಿಕ್ಷಕರ 5 ದಿನಗಳ ಕಲಾಕೃತಿ ರಚನಾ ಕಾರ್ಯಗಾರದ ಉದ್ಘಾಟನೆ. ಧಾರವಾಡ : ಒಂದು ಕಾಲದ ಬದುಕಿನ ವಿಧಾನ ತಿಳಿಸುವಲ್ಲಿ ಚಿತ್ರಕಲೆ ಪ್ರಮುಖ ಪಾತ್ರವಹಿಸುತ್ತದೆ. ಅದು ಜಗತ್ತಿನ ಎಲ್ಲ ರಾಷ್ಟ್ರಗಳ ಗಡಿಯನ್ನು ದಾಟಿದೆ. ಹಾಗಾಗಿ ಚಿತ್ರಕಲೆಗೆ ವಿಶ್ವಬಾಷೆಯ ಹಿರಿಮೆ ಇದೆ ಎಂದು ಶಾಲಾ ಶಿಕ್ಷಣ ಇಲಾಖೆಯ ಬೆಳಗಾವಿ ವಿಭಾಗದ ಹೆಚ್ಚುವರಿ ಆಯುಕ್ತೆ ಜಯಶ್ರೀ ಶಿಂತ್ರಿ ಹೇಳಿದರು. ಅವರು ಇಲ್ಲಿಯ ಸರ್ಕಾರಿ ಆರ್ಟ ಗ್ಯಾಲರಿಯಲ್ಲಿ ‘ಶಾಲಾ ವಿದ್ಯಾರ್ಥಿಗಳಿಗೆ ನಕಲು…