ಚುನಾವಣಾ ತರಬೇತಿಯಲ್ಲಿ ಪಾಲ್ಗೊಂಡಿದ್ದ ಶಿಕ್ಷಕರಿಗೆ ಹೃದಯಾಘಾತ!! ಶಿಕ್ಷಕ ನಿಧನ
ಚುನಾವಣಾ ತರಬೇತಿ ಮುಗಿಸಿ, ಮನೆಗೆ ಹೋಗುವಾಗ ಶಿಕ್ಷಕ ನಿಧನ ಧಾರವಾಡ : ಕರ್ನಾಟಕ ವಿಧಾನಸಭಾ ಸಾರ್ವತ್ರಿಕ ಚುನಾವಣೆಯ ಮತಗಟ್ಟೆ ಅಧಿಕಾರಿಗಳ ತರಬೇತಿಯಲ್ಲಿದ್ದ ಕುಂದಗೋಳ ಪಟ್ಟಣದ ಹರಭಟ್ಟ ಪ್ರಾಥಮಿಕ ಶಾಲೆಯ ಶಿಕ್ಷಕ ಮಲ್ಲಪ್ಪ ಭೀಮಪ್ಪ ಸೋನಾರ (54) ಅವರು ಇಂದು ಮಧ್ಯಾಹ್ನ ನಿಧನರಾಗಿದ್ದಾರೆ. ಧಾರವಾಡ ಜೆಎಸ್ಎಸ್ ಕಾಲೇಜಿನಲ್ಲಿ ಇಂದು 71-ಧಾರವಾಡ ವಿಧಾನಸಭಾ ಮತಕ್ಷೇತ್ರ ವ್ಯಾಪ್ತಿಯಲ್ಲಿ ಮತಗಟ್ಟೆ ಅಧಿಕಾರಿಯಾಗಿ ಕರ್ತವ್ಯ ನಿರ್ವಹಿಸಲು ನಿಯೋಜಿತರಾದ ಅಧಿಕಾರಿ, ಸಿಬ್ಬಂದಿಗೆ ತರಬೇತಿ ಆಯೋಜಿಸಲಾಗಿತ್ತು. ಈ ತರಬೇತಿಯಲ್ಲಿ ಭಾಗವಹಿಸಿದ್ದ ಮತಗಟ್ಟೆ ಅಧಿಕಾರಿಯಾಗಿ ಕರ್ತವ್ಯ ನಿರ್ವಹಿಸಲು ನೇಮಕಗೊಂಡಿದ್ದ…
Read More “ಚುನಾವಣಾ ತರಬೇತಿಯಲ್ಲಿ ಪಾಲ್ಗೊಂಡಿದ್ದ ಶಿಕ್ಷಕರಿಗೆ ಹೃದಯಾಘಾತ!! ಶಿಕ್ಷಕ ನಿಧನ” »