ಹಳೆ ಪಿಂಚಣಿ ಯೋಜನೆ ಜಾರಿಗೆ ಸಂಬಂಧಿಸಿದಂತೆ ಅಪರ ಮುಖ್ಯ ಕಾರ್ಯದರ್ಶಿಗಳ ಅಧ್ಯಕ್ಷತೆಯಲ್ಲಿ ಸಮಿತಿ ರಚಿಸಲಾಗಿದೆ. ಸಂಬಂಧಪಟ್ಟ ಸಂಸ್ಥೆಗಳು, ಜನಪ್ರತಿನಿಧಿಗಳು ಹಾಗು ಹಣಕಾಸು ಇಲಾಖೆಯ ಅಧಿಕಾರಿಗಳ ಜೊತೆ ಸಮಾಲೋಚನೆ ನಡೆಸಿ ಕ್ರಮ ಕೈಗೊಳ್ಳಲಾಗುವುದು ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ.
ಹಳೆ ಪಿಂಚಣಿ ಯೋಜನೆ ಜಾರಿಗೆ ಸಂಬಂಧಿಸಿದಂತೆ ಅಪರ ಮುಖ್ಯ ಕಾರ್ಯದರ್ಶಿಗಳ ಅಧ್ಯಕ್ಷತೆಯಲ್ಲಿ ಸಮಿತಿ ರಚಿಸಲಾಗಿದೆ. ಸಂಬಂಧಪಟ್ಟ ಸಂಸ್ಥೆಗಳು, ಜನಪ್ರತಿನಿಧಿಗಳು ಹಾಗು ಹಣಕಾಸು ಇಲಾಖೆಯ ಅಧಿಕಾರಿಗಳ ಜೊತೆ ಸಮಾಲೋಚನೆ ನಡೆಸಿ ಕ್ರಮ ಕೈಗೊಳ್ಳಲಾಗುವುದು ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ. ನಾವು ಪ್ರಣಾಳಿಕೆಯಲ್ಲಿ ಹೇಳಿದಂತೆ ಓಪಿಎಸ್ ಜಾರಿ ಮಾಡಲು ಬದ್ದರಿದ್ದೇವೆ, ಸ್ವಲ್ಪ ಕಷ್ಟವಾಗಬಹುದು, ಈಗಷ್ಟೇ ನಮ್ಮ ಸರಕಾರ ಬಂದಿದೆ, ಐದು ಗ್ಯಾರೆಂಟಿಗಳ ಅನುಷ್ಠಾನ ಮಾಡುತ್ತಿದ್ದೇವೆ, ಓಪಿಎಸ್ ಜಾರಿ ಮಾಡುವುದು ಕಷ್ಟವಾಗಿದ್ದರು ಕೂಡ ಮುಂದಿನ ದಿನಗಳಲ್ಲಿ ಓಪಿಎಸ್ ಜಾರಿ ಮಾಡುತ್ತೇವೆ ಎಂದರು…..