ಜವಾಬ್ದಾರಿಯುತ ಸ್ಥಾನದಲ್ಲಿರುವ ಶಿಕ್ಷಕರು ಹೀಗೆ ಮಾಡಬಹುದಾ?ಶಿಕ್ಷಕರಾಗಿ ಮಕ್ಕಳಿಗೆ ಪಾಠ ಮಾಡೋದನ್ನು ಬಿಟ್ಟು ಇವರು ಏನು ಮಾಡಿದ್ದಾರೆ ನೋಡಿ..
ಜವಾಬ್ದಾರಿಯುತ ಸ್ಥಾನದಲ್ಲಿರುವ ಶಿಕ್ಷಕರು ಹೀಗೆ ಮಾಡಬಹುದಾ?ಶಿಕ್ಷಕರಾಗಿ ಮಕ್ಕಳಿಗೆ ಪಾಠ ಮಾಡೋದನ್ನು ಬಿಟ್ಟು ಇವರು ಏನು ಮಾಡಿದ್ದಾರೆ ನೋಡಿ.. ಗಂಗಾವತಿ: ರಾಜ್ಯ ಸರ್ಕಾರದ ಗ್ಯಾರಂಟಿ ಯೋಜನೆಗಳ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಆಕ್ಷೇಪ ವ್ಯಕ್ತಪಡಿಸಿ ಸ್ಟೇಟಸ್ ಹಾಕಿದ್ದ ಗಂಗಾವತಿ ನಗರದ ಇಂದಿರಾನಗರ ಶಾಲೆಯ ಶಿಕ್ಷಕಿ ನಳಿನಾಕ್ಷಿ ಮತ್ತು ಅಮರ ಭಗತ್ ಸಿಂಗ್ ನಗರದ ಸರ್ಕಾರಿ ಶಾಲೆಯ ಮುಖ್ಯ ಶಿಕ್ಷಕ ಪತ್ರೆಪ್ಪ ಇವರಿಗೆ ಕ್ಷೇತ್ರ ಶಿಕ್ಷಣಾಧಿಕಾರಿಗಳು ಕಾರಣ ಕೇಳಿ ನೋಟಿಸ್ ನೀಡಿದ್ದಾರೆ. ರಾಜ್ಯ ಸರ್ಕಾರ ಚುನಾವಣಾ ಪೂರ್ವದಲ್ಲಿ ಭರವಸೆ ನೀಡಿದಂತೆ ಗ್ಯಾರಂಟಿ…