ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಹಾಗೂ AILU ವತಿಯಿಂದ ಹುಬ್ಬಳ್ಳಿ ವಕೀಲರ ಸಂಘದ ಪದಾಧಿಕಾರಿಗಳಿಗೆ ಸನ್ಮಾನ ಕಾರ್ಯಕ್ರಮ..
ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಹಾಗೂ AILU ವತಿಯಿಂದ ಹುಬ್ಬಳ್ಳಿ ವಕೀಲರ ಸಂಘದ ಪದಾಧಿಕಾರಿಗಳಿಗೆ ಸನ್ಮಾನ ಕಾರ್ಯಕ್ರಮ.. ಹುಬ್ಬಳ್ಳಿ. ಧಾರವಾಡ ಜಿಲ್ಲಾ ಹಾಗೂ ಹುಬ್ಬಳ್ಳಿ ತಾಲೂಕು ಕನ್ನಡ ಸಾಹಿತ್ಯ ಪರಿಷತ್ ಮತ್ತು ಅಖಿಲ ಭಾರತ ವಕೀಲರ ಒಕ್ಕೂಟ (AILU) ವತಿಯಿಂದ ಇತ್ತೀಚೆಗೆ ಆಯ್ಕೆ ಆದ ಹುಬ್ಬಳ್ಳಿ ವಕೀಲರ ಸಂಘದ ಅಧ್ಯಕ್ಷ ಶ್ರೀ ಎಮ್ ಎಸ್ ಬಾಣದ, ಪ್ರಧಾನ ಕಾರ್ಯದರ್ಶಿ ಶ್ರೀ ಹನುಮಂತ ಶಿಗ್ಗಾಂವ, ಉಪಾಧ್ಯಕ್ಷ ಶ್ರೀ ಅಶೋಕ ಅಕ್ಕಿ,ಕೋಶಾಧಿಕಾರಿ ಶ್ರೀ ಶ್ರೀಕಾಂತ್ ಗುಳೇದ, ಜಂಟಿ ಕಾರ್ಯದರ್ಶಿ ಶ್ರೀ…