ಜೂನ್ ತಿಂಗಳಲ್ಲಿ ಶಿಕ್ಷಕರ ವರ್ಗಾವಣೆ ಪ್ರಕ್ರಿಯೆಗೆ ಚಾಲನೆ…?! ನಿಮ್ಮ ಸಂಘದ ರಾಜ್ಯಾಧ್ಯಕ್ಷರು ಮಾತನಾಡಿದ್ದೇನು…? ಈ ಕುರಿತು ನಿಖರ ನಿರ್ದಿಷ್ಟ ಸುದ್ದಿ ನಿಮ್ಮ PUBLIC TODAY ಯಲ್ಲಿ ಮಾತ್ರ
ಜೂನ್ ತಿಂಗಳಲ್ಲಿ ಶಿಕ್ಷಕರ ವರ್ಗಾವಣೆ ಪ್ರಕ್ರಿಯೆಗೆ ಚಾಲನೆ…?! ನಿಮ್ಮ ಸಂಘದ ರಾಜ್ಯಾಧ್ಯಕ್ಷರು ಮಾತನಾಡಿದ್ದೇನು…? ಈ ಕುರಿತು ನಿಖರ ನಿರ್ದಿಷ್ಟ ಸುದ್ದಿ ನಿಮ್ಮ PUBLIC TODAY ಯಲ್ಲಿ ಮಾತ್ರ ಬೆಂಗಳೂರು: ವಿಧಾನಸಭೆ ಚುನಾವಣೆಗೂ ಮೋದಲೆ ಶಿಕ್ಷಕರ ಸಾಮಾನ್ಯ ವರ್ಗಾವಣೆ ಆರಂಭವಾಗುತ್ತದೆ ಎಂದು ನೀರಿಕ್ಷಿಸಲಾಗಿತ್ತು.ಆದ್ರೆ ಚುನಾವಣೆ ನೀತಿ ಸಂಹಿತೆ ಇದ್ದಿದ್ದರಿಂದ ವರ್ಗಾವಣೆಗೆ ತಾತ್ಕಾಲಿಕವಾಗಿ ಬ್ರೇಕ್ ಬಿದ್ದಿತ್ತು… ಇದೀಗ ನೀತಿ ಸಂಹಿತೆ ಮುಗಿದು,ಹೊಸ ಸರಕಾರ ಅಸ್ತಿತ್ವಕ್ಕೆ ಬಂದಿದೆ. ಶಿಕ್ಷಕರ ವರ್ಗಾವಣೆಯಲ್ಲಿರುವ ಎಲ್ಲ ಗೊಂದಲಗಳಿಗೆ ಪರಿಹಾರ ಬಗೆ ಹರಿದಿದ್ದು,ಶೀಘ್ರದಲ್ಲೇ ವರ್ಗಾವಣೆ ಆರಂಭವಾಗಲಿದೆ ಎಂಬ…