ಜೂನ 5 ರ ವಿಶ್ವ ಪರಿಸರ ದಿನಾಚರಣೆ ನಿಮಿತ್ಯ “ನನ್ನ ಹಾಡು ಗಾಯನ ಸ್ಪರ್ಧೆ” ಆಯೋಜನೆ:
ಕರ್ನಾಟಕ ಸಾವಿತ್ರಿಬಾಯಿ ಫುಲೆ ಶಿಕ್ಷಕಿಯರ ಸಂಘ (ರಿ)ರಾಜ್ಯ ಘಟಕ ಧಾರವಾಡ ಘಟಕ ಮತ್ತು ನವರಸ ಸ್ನೇಹಿತ ವೇದಿಕೆ (ರಿ )ರಾಜ್ಯ ಘಟಕ ಧಾರವಾಡ ಇವರ ಸಹಯೋಗದಲ್ಲಿ ಡಾ.ಲತಾ.ಎಸ್.ಮುಳ್ಳೂರ ಹಾಗೂ ಶ್ರೀ ಬಾಬಾಜಾನ ಮುಲ್ಲಾ ಅವರ ನೇತೃತ್ವದಲ್ಲಿ ಜೂನ್ 5 ವಿಶ್ವ ಪರಿಸರ ದಿನಾಚರಣೆಯ ನಿಮ್ಮಿತ್ತ ನನ್ನ ಹಾಡು -ಗಾಯನ ಸ್ಪರ್ಧೆಯನ್ನು ದಿನಾಂಕ 18/06/2023 ರವಿವಾರದಂದು ಧಾರವಾಡದ ರಂಗಾಯಣದಲ್ಲಿ ಆಯೋಜಿಸಲಾಗಿತ್ತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕರ್ನಾಟಕ ಸಾವಿತ್ರಿಬಾಯಿ ಫುಲೆ ಶಿಕ್ಷಕಿಯರ ಸಂಘದ ಸಂಸ್ಥಾಪಕ ರಾಜ್ಯಾಧ್ಯಕ್ಷರಾದ ಡಾ.ಲತಾ ಎಸ್.ಮುಳ್ಳೂರ ರವರು ವಹಿಸಿದ್ದರು.ಕಾರ್ಯಕ್ರಮದ…
Read More “ಜೂನ 5 ರ ವಿಶ್ವ ಪರಿಸರ ದಿನಾಚರಣೆ ನಿಮಿತ್ಯ “ನನ್ನ ಹಾಡು ಗಾಯನ ಸ್ಪರ್ಧೆ” ಆಯೋಜನೆ:” »