‘ಡಯಟ್ ಆವರಣದಲ್ಲಿ ವಿದ್ಯುತ್ ಗ್ರಿಡ್ ಬೇಡ’ ಶಾಲಾ ಶಿಕ್ಷಣ ಸಚಿವರಿಗೆ ಹಾಗೂ ಡಿ.ಸಿ.ಗೆ ವಿಧಾನ ಪರಿಷತ್ ಸಭಾಪತಿ ಹೊರಟ್ಟಿ ಪತ್ರ
‘ಡಯಟ್ ಆವರಣದಲ್ಲಿ ವಿದ್ಯುತ್ ಗ್ರಿಡ್ ಬೇಡ’ ಶಾಲಾ ಶಿಕ್ಷಣ ಸಚಿವರಿಗೆ ಹಾಗೂ ಡಿ.ಸಿ.ಗೆ ವಿಧಾನ ಪರಿಷತ್ ಸಭಾಪತಿ ಹೊರಟ್ಟಿ ಪತ್ರ ಧಾರವಾಡ : ದಕ್ಷಿಣ ಭಾರತದಲ್ಲಿಯೇ ಪ್ರಥಮ ಕನ್ನಡ ಶಿಕ್ಷಕರ ತರಬೇತಿ ಕೇಂದ್ರವಾಗಿರುವ ನಗರದ ಜಿಲ್ಲಾ ಶಿಕ್ಷಣ ಮತ್ತು ತರಬೇತಿ ಸಂಸ್ಥೆ (ಡಯಟ್) ಆವರಣದಲ್ಲಿ ಉದ್ದೇಶಿತ ವಿದ್ಯುತ್ ಪ್ರಸರಣ ಕೇಂದ್ರ (ಗ್ರಿಡ್) ಸ್ಥಾಪನೆಯನ್ನು ಕೈಬಿಡುವಂತೆ ವಿಧಾನಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಶಾಲಾ ಶಿಕ್ಷಣ ಸಚಿವ ಮಧು ಬಂಗಾರಪ್ಪ ಹಾಗೂ ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ಅವರಿಗೆ ಪತ್ರ ಬರೆದಿದ್ದಾರೆ….