ಡಿಡಿಪಿಐ ಹಾಗೂ ದ್ವೀತಿಯ ದರ್ಜೆ ಸಹಾಯಕ ಲೋಕಾಯುಕ್ತ ಬಲೆಗೆ…
ಉರ್ದು ಶಾಲೆಯ ಶಿಕ್ಷಕನಿಂದ ಲೋಕಾಯುಕ್ತಕ್ಕೆ ದೂರು.. ಹಾವೇರಿ: ನಿವೃತ್ತ ಶಿಕ್ಷಕನಿಂದ ಹಣದ ಬೇಡಿಕೆಯಿಟ್ಟಿದ್ದ ಡಿಡಿಪಿಐ ಹಾಗೂ ದ್ವಿತೀಯ ದರ್ಜೆ ಸಹಾಯಕ ಲೋಕಾಯುಕ್ತ ಬಲೆಗೆ ಬಿದ್ದಿರುವ ಪ್ರಕರಣ ನಗರದಲ್ಲಿ ನಡೆದಿದೆ. ಡಿಡಿಪಿಐ ಅಂದಾನಪ್ಪ ವಡಗೇರಿ ಮತ್ತು ದ್ವಿತೀಯ ದರ್ಜೆ ಸಹಾಯಕ ದತ್ತಾತ್ರೇಯ ಕುಂಟೆ ಲೋಕಾಯುಕ್ತ ಬಲೆಗೆ ಬಿದ್ದಿದ್ದು, ರಟ್ಟಿಹಳ್ಳಿಯ ಸರ್ಕಾರಿ ಉರ್ದು ಶಾಲೆಯ ನಿವೃತ್ತ ಶಿಕ್ಷಕ ಮಹಮ್ಮದ್ ಗೌಸ್ ಅವರಿಂದ ಲಂಚ ಸ್ವೀಕರಿಸುವಾಗ ಲೋಕಾಯುಕ್ತ ದಾಳಿ ನಡೆದಿದೆ. ನಿವೃತ್ತಿ ವೇತನ ಸೌಲಭ್ಯ ಪಡೆಯಲು ಸಲ್ಲಿಸುವ ಪೈಲ್ನ್ನು ಎಜೆ ಆಫೀಸ್ಗೆ…
Read More “ಡಿಡಿಪಿಐ ಹಾಗೂ ದ್ವೀತಿಯ ದರ್ಜೆ ಸಹಾಯಕ ಲೋಕಾಯುಕ್ತ ಬಲೆಗೆ…” »