ಡೆಪ್ಯೂಟಿ ಡೈರೆಕ್ಟರ್ ಪ್ರತಿಮಾ ಕೊಲೆ…ಹಿರಿಯ ಮಹಿಳಾ ಅಧಿಕಾರಿ ಹತ್ಯೆ.. ಆರೋಪಿಗಳಿಗಾಗಿ ಬಲೆ ಬಿಸಿದ ಪೋಲಿಸರು..
ಡೆಪ್ಯೂಟಿ ಡೈರೆಕ್ಟರ್ ಪ್ರತಿಮಾ ಕೊಲೆ…ಹಿರಿಯ ಮಹಿಳಾ ಅಧಿಕಾರಿ ಹತ್ಯೆ.. ಆರೋಪಿಗಳಿಗಾಗಿ ಬಲೆ ಬಿಸಿದ ಪೋಲಿಸರು.. ಬೆಂಗಳೂರು: ಗಣಿ ಮತ್ತು ಭೂವಿಜ್ಞಾನ ಇಲಾಖೆಯ ಡೆಪ್ಯೂಟಿ ಡೈರೆಕ್ಟರ್ ಅವರನ್ನ ಕೊಚ್ಚಿ ಕೊಲೆ ಮಾಡಿರುವ ಪ್ರಕರಣ ಸುಬ್ರಹ್ಮಣ್ಯಪುರ ಪೊಲೀಸ್ ಠಾಣೆ ವ್ಯಾಪ್ತಿಯ ದೊಡ್ಡಕಲ್ಲಸಂದ್ರ ಅಪಾರ್ಟ್ಮೆಂಟ್ನಲ್ಲಿ ನಡೆದಿದೆ. 45 ವರ್ಷದ ಪ್ರತಿಮಾ ಎಂಬ ಅಧಿಕಾರಿಯ ಹತ್ಯೆಯಾಗಿದ್ದು, ಬೆಂಗಳೂರು ಗ್ರಾಮಾಂತರ ವಿಭಾಗದ ಅಧಿಕಾರಿಯಾಗಿ ಪ್ರತಿಮಾ ಕರ್ತವ್ಯ ನಿರ್ವಹಿಸುತ್ತಿದ್ದರು.. ಘಟನೆಯ ಮಾಹಿತಿ ಸಿಗುತ್ತಿದ್ದ ಹಾಗೇ ಸ್ಥಳಕ್ಕೆ ತೆರಳಿರುವ ಪೊಲೀಸರು ಆರೋಪಿಗಳ ಸುಳುವಿಗಾಗಿ ಕಾರ್ಯಾಚರಣೆಗೆ ಇಳಿದಿದ್ದಾರೆ. ಪ್ರತಿಮಾ…