ತಪ್ಪಿತಸ್ಥ ಅಧಿಕಾರಿಗಳಿಗೆ ಕಡ್ಡಾಯ ನಿವೃತ್ತಿ ನೀಡಲು ಸಚಿವ ಸಂಪುಟ ಸಭೆ ನಿರ್ಧಾರ…
ತಪ್ಪಿತಸ್ಥ ಅಧಿಕಾರಿಗಳಿಗೆ ಕಡ್ಡಾಯ ನಿವೃತ್ತಿ ನೀಡಲು ಸಚಿವ ಸಂಪುಟ ಸಭೆ ನಿರ್ಧಾರ… ಬೆಂಗಳೂರು: ಗುರುವಾರ ನಡೆದ ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ಮಹತ್ವದ ತೀರ್ಮಾನ ಕೈಗೊಳ್ಳಲಾಗಿದ್ದು, ಲೋಕಾಯುಕ್ತ ಪ್ರಕರಣದಲ್ಲಿ ತಪ್ಪಿತಸ್ಥ ಅಧಿಕಾರಿಗಳಿಗೆ ಕಡ್ಡಾಯ ನಿವೃತ್ತಿ ನೀಡಲು ಸಭೆಯಲ್ಲಿ ಅನುಮೋದನೆ ನೀಡಲಾಗಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನೇತೃತ್ವದಲ್ಲಿ ನಡೆದ ಸಚಿವ ಸಂಪುಟ ಸಭೆ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಕಾನೂನು ಸಚಿವ ಹೆಚ್.ಕೆ ಪಾಟೀಲ್, ‘ಲೋಕಾಯುಕ್ತ ಪ್ರಕರಣದಲ್ಲಿ ವಾಣಿಜ್ಯ ತೆರಿಗೆ ಇಲಾಖೆ ಸಹಾಯಕ ಆಯುಕ್ತ ಡಾ.ಎಂ. ಎಚ್. ನಾಗೇಶ್ ಅವರಿಗೆ…
Read More “ತಪ್ಪಿತಸ್ಥ ಅಧಿಕಾರಿಗಳಿಗೆ ಕಡ್ಡಾಯ ನಿವೃತ್ತಿ ನೀಡಲು ಸಚಿವ ಸಂಪುಟ ಸಭೆ ನಿರ್ಧಾರ…” »