ವಿದ್ಯಾರ್ಥಿಯ ತಾಯಿಗೆ ಅಶ್ಲೀಲ ಸಂದೇಶ ಕಳುಹಿಸಿದ ಆರೋಪದ ಮೇಲೆ ಶಿಕ್ಷಕನ ವಿರುದ್ಧ ಮಂಗಳವಾರ ಪ್ರಕರಣ ದಾಖಲಾಗಿದೆ.
ವಿದ್ಯಾರ್ಥಿಯ ತಾಯಿಗೆ ಅಶ್ಲೀಲ ಸಂದೇಶ ಕಳುಹಿಸಿದ ಆರೋಪದ ಮೇಲೆ ಶಿಕ್ಷಕನ ವಿರುದ್ಧ ಮಂಗಳವಾರ ಪ್ರಕರಣ ದಾಖಲಾಗಿದೆ. ಮಲ್ಲಾರಾಧ್ಯ ಅಶ್ಲೀಲ ಸಂದೇಶ ಕಳುಹಿಸಿದ ಶಿಕ್ಷಕ ಆರೋಪಿ. ತುಮಕೂರು: ವಿದ್ಯಾರ್ಥಿಯ ತಾಯಿಗೆ ಅಶ್ಲೀಲ ಸಂದೇಶ ಕಳುಹಿಸಿದ ಆರೋಪದ ಮೇಲೆ ಶಿಕ್ಷಕನ ವಿರುದ್ಧ ಮಂಗಳವಾರ ಪ್ರಕರಣ ದಾಖಲಾಗಿದೆ. ಮಲ್ಲಾರಾಧ್ಯ ಅಶ್ಲೀಲ ಸಂದೇಶ ಕಳುಹಿಸಿದ ಆರೋಪಿ. ಈತ ಪ್ರಸಿದ್ಧ ಧಾರ್ಮಿಕ ಮಠವೊಂದು ನಡೆಸುತ್ತಿರುವ ಶಾಲೆಯಲ್ಲಿ ಶಿಕ್ಷಕನಾಗಿ ಕೆಲಸ ಮಾಡುತ್ತಿದ್ದಾರೆ. ಈ ಸಂಬಂಧ ಆರೋಪಿ ವಿರುದ್ಧ ಐಪಿಸಿ ಸೆಕ್ಷನ್ 354 (ಎ) ಮತ್ತು 506…