ನಿರಂತರವಾಗಿ ಸುರಿಯುತ್ತಿರುವ ಮಳೆ !! ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ… ರಾಜ್ಯದಲ್ಲಿ ಹೆಚ್ಚುತ್ತಿವೆ ಡೆಂಗ್ಯೂ ಪ್ರಕರಣಗಳು.. ಆರೋಗ್ಯದ ಕಡೆ ಗಮನ ಹರಿಸಿ…
ನಿರಂತರವಾಗಿ ಸುರಿಯುತ್ತಿರುವ ಮಳೆ !! ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ… ರಾಜ್ಯದಲ್ಲಿ ಹೆಚ್ಚುತ್ತಿವೆ ಡೆಂಗ್ಯೂ ಪ್ರಕರಣಗಳು.. ಆರೋಗ್ಯದ ಕಡೆ ಗಮನ ಹರಿಸಿ… ದಕ್ಷಿಣಕನ್ನಡ : ದಕ್ಷಿಣ ಕನ್ನಡದಲ್ಲಿ ಭಾರಿ ಮಳೆ ಆಗುತ್ತಿರುವ ಹಿನ್ನೆಲೆಯಲ್ಲಿ ನಾಳೆ ಜಿಲ್ಲೆಯಾದ್ಯಂತ ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಮುಲೈ ಮುಗಿಲನ್ ಆದೇಶ ಹೊರಡಿಸಿದ್ದಾರೆ. ಅದೇ ರೀತಿಯಾಗಿ ಉತ್ತರ ಕನ್ನಡ ಜಿಲ್ಲೆಯಲ್ಲಿ ಕೂಡ ಭಾರಿ ಮಳೆ ಆಗುತ್ತಿದ್ದು ಅಲ್ಲಿನ ಎರಡು ತಾಲೂಕುಗಳಲ್ಲಿ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ. ಇದೇ ರೀತಿಯಾಗಿ ಭಾರಿ…