ದಾಖಲೆ ಇಲ್ಲದೇ ಲಕ್ಷಾಂತರ ರೂಪಾಯಿ ಹಣ ವಶಕ್ಕೆ ಪಡೆದ ಚುನಾವಣಾ ಅಧಿಕಾರಿಗಳು!! ಚೋಟಾ ಮುಂಬೈ ಹುಬ್ಬಳ್ಳಿಯಲ್ಲಿ ಕುರುಡು ಕಾಂಚಾಣಾ!!!
ಸುಳ್ಳದ ರೋಡ್ ಕ್ರಾಸ್ ಚೆಕ್ ಪೋಸ್ಟ್ ನಲ್ಲಿ ದಾಖಲೆ ಇಲ್ಲದ ನಗದು ವಶಕ್ಕೆ. ಎಆರ್.ಓ. ಡಾ.ಈಶ್ವರ ಉಳ್ಳಾಗಡ್ಡಿ. ಹುಬ್ಬಳ್ಳಿ ಮಾ.18:ಇಂದು (ಮಾ.18) ಸಂಜೆ 6.05ರ ಸುಮಾರಿಗೆ ಕಿರೆಸೂರಿನಿಂದ ಹುಬ್ಬಳ್ಳಿಗೆ ಬರುತ್ತಿದ್ದ GJ 05 JB7162 ಕಾರನ್ನು ಕರ್ತವ್ಯದಲ್ಲಿ ಹಾಜರಿದ್ದ ಮ್ಯಾಜಿಸ್ಟ್ರೇಟ್ ರಮಜಾನಸಾಬ ಕಿಲ್ಲೇದಾರ , ಎಸ್ ಎಸ್ ಟಿ ಹಾಗೂ ಎಫ್ ಎಸ್ ಟಿ 3 ರ, ನಾಗಾ ನಾಯ್ಕ ,ಪೋಲೀಸ್ ಸಿಬ್ಬಂದಿಗಳು ತಡೆದು ತಪಾಸಣೆ ಮಾಡಿದಾಗ ಕಾರಿನಲ್ಲಿ ಓಂಪ್ರಕಾಶ್ ಎನ್ನುವವರಿಗೆ ಸೇರಿದ್ದ ದಾಖಲೆ ಇರದ 3,82,000/-ರೂಪಾಯಿ…