ಶಾಲೆಯಲ್ಲಿ ವಿದ್ಯಾರ್ಥಿ ಸಾವು ಪ್ರಕರಣ ಮುಖ್ಯೋಪಾದ್ಯಾಯ ಸೇರಿ ಇಬ್ಬರ ಬಂಧನ…
ಶಾಲೆಯಲ್ಲಿ ವಿದ್ಯಾರ್ಥಿ ಸಾವು ಪ್ರಕರಣ ಮುಖ್ಯೋಪಾದ್ಯಾಯ ಸೇರಿ ಇಬ್ಬರ ಬಂಧನ… ದಾವಣಗೆರೆ: ಇಲ್ಲಿನ ವಸತಿ ಶಾಲೆಯೊಂದರಲ್ಲಿ (Residential School) ಬಾಯ್ಲರ್ ಬಿದ್ದು ಬಾಲಕ ಸಾವನ್ನಪ್ಪಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ವಸತಿ ಶಾಲೆಯ ಮುಖ್ಯೋಪಾಧ್ಯಾಯ ಹಾಗೂ ವಾರ್ಡನ್ನನ್ನು ಪೊಲೀಸರು ಬಂಧಿಸಿದ್ದಾರೆ. ಪೋಷಕರ ದೂರಿನ ಮೇರೆಗೆ ಬಂಧಿಸಲಾಗಿದೆ. ಇತ್ತೀಚೆಗೆ ನಗರದ (Davanagare) ಮಂಜುನಾಥಸ್ವಾಮಿ ಪರಿಶಿಷ್ಟ ವರ್ಗಗಳ ವಸತಿ ನಿಲಯದಲ್ಲಿ ಬಾಲಕ ರಂಗನಾಥ್ ಮೇಲೆ ಬಾಯ್ಲರ್ ಬಿದ್ದು ಸಾವನ್ನಪ್ಪಿದ್ದ. ಬಾಯ್ಲರ್ಗೆ ವಾರ್ಡನ್ ಕಟ್ಟಿಗೆ ಹಾಕಿ ಬರಲು ಬಾಲಕನಿಗೆ ಹೇಳಿದ್ದರು. …
Read More “ಶಾಲೆಯಲ್ಲಿ ವಿದ್ಯಾರ್ಥಿ ಸಾವು ಪ್ರಕರಣ ಮುಖ್ಯೋಪಾದ್ಯಾಯ ಸೇರಿ ಇಬ್ಬರ ಬಂಧನ…” »