ಗೋಬಿ ಮಂಚೂರಿ ಹಾಗೂ ಕಾಟನ್ ಕ್ಯಾಂಡಿ ನಮ್ಮ ರಾಜ್ಯದಲ್ಲೂ ಬ್ಯಾನ್ !! ಈ ಕುರಿತಂತೆ ಸರ್ಕಾರದಿಂದ ಮಹತ್ವದ ಆದೇಶ…ಗಮನಿಸಿ..ಎಚ್ಚರಿಕೆ..
ಬೆಂಗಳೂರು: ನೆರೆಯ ತಮಿಳುನಾಡು ಮತ್ತು ಪುದುಚೇರಿಯಲ್ಲಿ ನಿಷೇಧಿಸಲಾಗಿರುವ ‘ಕಾಟನ್ ಕ್ಯಾಂಡಿ’ ಯನ್ನೂ ರಾಜ್ಯದಲ್ಲೂ ನಿಷೇಧಿಸುವ ಮಾಡುವ ಆದೇಶವನ್ನು ಹೊರಡಿಸಿದೆ. ಇಂದು ಈ ಬಗ್ಗೆ ಮಾಧ್ಯಮಗಳಿಗೆ ಮಾಹಿತಿ ನೀಡಿದ ಆರೋಗ್ಯ ಸಚಿವ ದಿನೇಶ್ ಗುಂಡುರಾವ್ ಅವರು ಈ ಬಗ್ಗೆ ಮಾಹಿತಿ ನೀಡಿದರು. ಇದೇ ವೇಳೆ ಅವರು ಮಾತನಾಡಿ, ಕಾಟನ್ ಕ್ಯಾಂಡಿ ಮತ್ತು ಗೋಬಿ ಮಂಚೂರಿ ಮಾದರಿಯನ್ನು ಸಂಗ್ರಹಿಸಿದ್ದು, ಇವುಗಳಲ್ಲಿ ಬಳಸುವ ಕೃತಕ ಬಣ್ಣಗಳಲ್ಲಿಹಾನಿಕಾರಕ ರಾಸಾಯನಿಕ ಇರುವುದು ಪತ್ತೆಯಾಗಿದೆ ಅಂತ ತಿಳಿಸಿದರು. ತಮಿಳುನಾಡಿನಲ್ಲಿ ಈಗಗಾಲೇ ಕಾಟನ್ ಕ್ಯಾಂಡಿ ಹಾಗೂ ಗೋಬಿ…