ಶಾಲಾ ಕೋಣೆಗಳು ಸೋರದಂತೆ ತುರ್ತು ಕ್ರಮ ವಹಿಸಿ – ಡಿಸಿ ಸೂಚನೆ. ಕ್ಷೇತ್ರ ಶಿಕ್ಷಣಾಧಿಕಾರಿಗಳಿಗೆ ಮಹತ್ವದ ಮಾಹಿತಿ
ಶಾಲಾ ಕೋಣೆಗಳು ಸೋರದಂತೆ ತುರ್ತು ಕ್ರಮ ವಹಿಸಿ – ಡಿಸಿ ಸೂಚನೆ. ಕ್ಷೇತ್ರ ಶಿಕ್ಷಣಾಧಿಕಾರಿಗಳಿಗೆ ಮಹತ್ವದ ಮಾಹಿತಿ ಧಾರವಾಡ : ಧಾರವಾಡ ಜಿಲ್ಲೆಯಲ್ಲಿ ಮಳೆ ಆರಂಭವಾಗಿರುವ ಹಿನ್ನೆಲೆಯಲ್ಲಿ ಅಂಗನವಾಡಿ, ಪ್ರಾಥಮಿಕ ಶಾಲೆ, ಕಾಲೇಜುಗಳ ಕೋಣೆಗಳು ಸೋರುತ್ತಿರುವ ಬಗ್ಗೆ ಅಧಿಕಾರಿಗಳು ಪರಿಶೀಲಿಸಿ ವಿದ್ಯಾರ್ಥಿಗಳಿಗೆ ಯಾವುದೇ ರೀತಿಯ ತೊಂದರೆಯಾಗದಂತೆ ತುರ್ತು ನಿಗಾ ವಹಿಸುವಂತೆ ಜಿಲ್ಲಾಧಿಕಾರಿ ದಿವ್ಯ ಪ್ರಭು ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. ಬರ ಹಾಗೂ ಮುಂಗಾರು ಪೂರ್ವ ಸಿದ್ಧತೆ ಕುರಿತ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿ, ಶಿಥಿಲಾವಸ್ಥೆಯಲ್ಲಿರುವ ಹಾಗೂ ಸೋರುತ್ತಿರುವ…