ದೋಷಪೂರಿತ ಸೈಲೆನ್ಸರ್ಗಳ ನಾಶಪಡಿಸುವ ಕಾರ್ಯಕ್ಕೆ ಚಾಲನೆ ನೀಡಿದ ಹುಬ್ಬಳ್ಳಿ ಧಾರವಾಡ ಪೋಲಿಸ್ ಆಯುಕ್ತೆ ರೇಣುಕಾ ಸುಕುಮಾರ…ದ್ವಿಚಕ್ರ ವಾಹನ ಸವಾರರ ಗಮನಕ್ಕೆ ಮುಖ್ಯ ಮಾಹಿತಿ
ಸಂಚಾರ ನಿಯಮ ಪಾಲನೆ ಪ್ರಜ್ಞಾವಂತ ನಾಗರಿಕರ ಮೊದಲ ಕರ್ತವ್ಯ: ಪೋಲಿಸ್ ಆಯುಕ್ತೆ ರೇಣುಕಾ ಸುಕುಮಾರ ಧಾರವಾಡ .29: ಪ್ರತಿ ವರ್ಷ ಅನೇಕ ವಾಹನ ಸವಾರರು ಹಾಗೂ ಸಂಚಾರಿಗಳು ಸಂಚಾರಿ ನಿಯಮ ಉಲಂಘನೆಯಿಂದ ಅಮಾಯಕವಾಗಿ ಜೀವ ಕಳೆದುಕೊಳ್ಳುತ್ತಾರೆ. ಸಂಚಾರ ನಿಯಮಗಳನ್ನು ಪಾಲಿಸುವುದು ಪ್ರಜ್ಞಾವಂತ ನಾಗರಿಕರ ಮೊದಲ ಕರ್ತವ್ಯವಾಗಿದೆ ಎಂದು ಹುಬ್ಬಳ್ಳಿ- ಧಾರವಾಡ ಮಹಾನಗರ ಪ ಆಯುಕ್ತರಾದ ರೇಣುಕಾ ಸುಕುಮಾರ ಅವರು ಹೇಳಿದರು. ಅವರು ಇಂದು (ಮೇ.29) ಸಂಜೆ ಧಾರವಾಡ ನಗರದ ಆಲೂರು ವೆಂಕಟರಾವ್ (ಜುಬ್ಲಿ ಸರ್ಕಲ್) ವೃತ್ತದಲ್ಲಿ ಸಂಚಾರ…