ಅಮ್ಮಿನಬಾವಿ ಪಂಚಗೃಹ ಹಿರೇಮಠದ ಜಾತ್ರಾ ಮಹೋತ್ಸವ ಮಾ.29 ರಿಂದ ಪುರಾಣ ಪ್ರವಚನ, ಧರ್ಮ ಚಿಂತನ ಸಮಾವೇಶ, ವಿಶೇಷ ಪೂಜೆಯ ಆಯೋಜನೆ
ಅಮ್ಮಿನಬಾವಿ ಪಂಚಗೃಹ ಹಿರೇಮಠದ ಜಾತ್ರಾ ಮಹೋತ್ಸವ ಮಾ.29 ರಿಂದ ಪುರಾಣ ಪ್ರವಚನ, ಧರ್ಮ ಚಿಂತನ ಸಮಾವೇಶ, ವಿಶೇಷ ಪೂಜೆಯ ಆಯೋಜನೆ ಧಾರವಾಡ : ತಾಲೂಕಿನ ಅಮ್ಮಿನಬಾವಿ ಸಂಸ್ಥಾನ ಪಂಚಗ್ರಹ ಹಿರೇಮಠದ ಮಹಾತಪಸ್ವಿ ಕರ್ತೃ ಶ್ರೀಗುರುಶಾಂತಲಿಂಗ ಶಿವಯೋಗಿಗಳ ಪ್ರಥಮ ಜಾತ್ರಾ ಮಹೋತ್ಸವ ಏಪ್ರಿಲ್-12ರಂದು ಜರುಗಲಿದ್ದು, ಇದರ ಅಂಗವಾಗಿ ಮಾರ್ಚ್-29 ರಿಂದ ಕಲಬುರ್ಗಿ ಶ್ರೀಶರಣಬಸವೇಶ್ವರ ಪುರಾಣ ಪ್ರವಚನ ನಡೆಯಲಿದೆ. ಕಲಬುರ್ಗಿ ಜಿಲ್ಲೆ ಸೂಗೂರು ಶ್ರೀರುದ್ರಮುನೇಶ್ವರ ಸಂಸ್ಥಾನ ಹಿರೇಮಠದ ಡಾ. ಚೆನ್ನರುದ್ರಮನಿ ಶಿವಾಚಾರ್ಯ ಸ್ವಾಮೀಜಿ ಪುರಾಣ ಪ್ರವಚನ ನೀಡಲಿದ್ದಾರೆ. ಮಾ. 29…