ಧಾರವಾಡದಲ್ಲಿ ಸರು ಕಿರುಚಿತ್ರ ಬಿಡುಗಡೆ ಕಲಾವಿದರ ಸನ್ಮಾನ ಕಾರ್ಯಕ್ರಮ ವರದಿ
ಸಾಮಾಜಿಕ ಕಳಕಳಿ, ಜಾಗೃತಿ ಮೂಡಿಸುವ ಕಿರುಚಿತ್ರ ‘ಸರು’ ಧಾರವಾಡ: “ಇಂದಿನ ಆಧುನಿಕ ಯುಗದಲ್ಲೂ ಪೋಷಕರು ತಮ್ಮ ಮಕ್ಕಳನ್ನು ಬಾಲ್ಯ ವಿವಾಹ ಮಾಡುತ್ತಿದ್ದಾರೆ. ಇದರಿಂದ ಮಕ್ಕಳ ಶೈಕ್ಷಣಿಕ ಬದುಕು ಹಾಳಾಗುತ್ತಿದೆ. ಇಂಥ ಕಥಾವಸ್ತುವನ್ನು ಇಟ್ಟುಕೊಂಡು ಮೂಡಿಬಂದಿರುವ ‘ಸರು’ ಕಿರುಚಿತ್ರ, ಸಾಮಾಜಿಕ ಕಳಕಳಿ ಹಾಗೂ ಸಮಾಜವನ್ನು ಜಾಗೃತಿಗೊಳಿಸುವ ಕಿರುಚಿತ್ರ ಎಂದು ಧಾರವಾಡ ನಗರ ಕ್ಷೇತ್ರ ಶಿಕ್ಷಣಾಧಿಕಾರಿ ಅಶೋಕ ಸಿಂದಗಿ ಹೇಳಿದರು. ಅವರು ಧಾರವಾಡದ ಕನ್ನಡ ಸಾಹಿತ್ಯ ಭವನದಲ್ಲಿ ಶನಿವಾರ ಹಮ್ಮಿಕೊಂಡಿದ್ದ ಕಾರ್ಯಕ್ರಮದಲ್ಲಿ, ಶಿಕ್ಷಣ-ಬಾಲ್ಯ ವಿವಾಹ ಜಾಗೃತಿ ಸಂದೇಶವುಳ್ಳ ‘ಸರು’ ಕಿರುಚಿತ್ರ…
Read More “ಧಾರವಾಡದಲ್ಲಿ ಸರು ಕಿರುಚಿತ್ರ ಬಿಡುಗಡೆ ಕಲಾವಿದರ ಸನ್ಮಾನ ಕಾರ್ಯಕ್ರಮ ವರದಿ” »