ಧಾರವಾಡದಲ್ಲಿ ಹೆಳವನ ಮಗಳು ಶೈಕ್ಷಣಿಕ ಕಳಕಳಿಯ ಚಲನಚಿತ್ರದ ಚಿತ್ರೀಕರಣ ಆರಂಭ.
ಧಾರವಾಡದಲ್ಲಿ ಹೆಳವನ ಮಗಳು ಶೈಕ್ಷಣಿಕ ಕಳಕಳಿಯ ಚಲನಚಿತ್ರದ ಚಿತ್ರೀಕರಣ ಆರಂಭ. ಧಾರವಾಡ, ಮೇ 21 ಧಾರವಾಡದ ಮಹಾಂತೇಶ ಪ್ರಾಥಮಿಕ ಮತ್ತು ಪ್ರೌಢಶಾಲೆಯಲ್ಲಿ, ಶೈಕ್ಷಣಿಕ ಕಳಕಳಿಯ ಕಿರು ಚಲನಚಿತ್ರಕ್ಕೆ ಚಾಲನೆ ನೀಡಲಾಯಿತು, ಧಾರವಾಡ ನಗರ ಬಿಇಒ ಉಮೇಶ ಬಮ್ಮಕ್ಕನವರ ಕ್ಯಾಮರಾ ಚಾಲನೆ ನೀಡಿದರು. ನಂತರ ಮಾತನಾಡಿದ ಅವರು ದೃಶ್ಯ ಮಾದ್ಯಮ ಇಂದು ಅತ್ಯಂತ ಪರಿಣಾಮಕಾರಿ ಮಾದ್ಯಮವಾಗಿದೆ, ನಮ್ಮ ಸಮಾಜದಲ್ಲಿ ಕೆಲವೊಂದು ಜನಾಂಗದ ಮಕ್ಕಳಿಗೆ ಶಿಕ್ಷಣ ಮರೀಚಿಕೆಯಾಗಿದೆ, ಉದಾಹರಣೆಗೆ ಹೆಳವರ ಮಕ್ಕಳು ಬಹುತೇಕ ಮಕ್ಕಳು ಶಾಲೆಗೆ ದಾಖಲ ಆಗುವುದಿಲ್ಲ, ಇಂತಹ…
Read More “ಧಾರವಾಡದಲ್ಲಿ ಹೆಳವನ ಮಗಳು ಶೈಕ್ಷಣಿಕ ಕಳಕಳಿಯ ಚಲನಚಿತ್ರದ ಚಿತ್ರೀಕರಣ ಆರಂಭ.” »