ಧಾರವಾಡದ ಅಕ್ಷರತಾಯಿ ಲೂಸಿ ಸಾಲ್ಡಾನರವರ ಹೆಸರಿನಲ್ಲಿ ಸಸಿ ನೆಟ್ಟ ಹುಬ್ಬಳ್ಳಿಯ ಪಾವರ್ ಆಫ್ ಯುಥ್ಸ ಫೌಂಡೇಶನನ ಕಾರ್ಯಕ್ಕೆ ಮೆಚ್ಚುಗೆ ವ್ಯಕ್ತಪಡಿಸಿದ ಬಿಇಒ ಉಮೇಶ ಬಮ್ಮಕ್ಕನವರ.
ಧಾರವಾಡದ ಅಕ್ಷರತಾಯಿ ಲೂಸಿ ಸಾಲ್ಡಾನರವರ ಹೆಸರಿನಲ್ಲಿ ಸಸಿ ನೆಟ್ಟ ಹುಬ್ಬಳ್ಳಿಯ ಪಾವರ್ ಆಫ್ ಯುಥ್ಸ ಫೌಂಡೇಶನನ ಕಾರ್ಯಕ್ಕೆ ಮೆಚ್ಚುಗೆ ವ್ಯಕ್ತಪಡಿಸಿದ ಬಿಇಒ ಉಮೇಶ ಬಮ್ಮಕ್ಕನವರ. ಊರಿನ ಯುವಕರು, ಸಂಘ ಸಂಸ್ಥೆಗಳು ಸರಕಾರಿ ಶಾಲೆಗಳ ಪ್ರಗತಿಗಾಗಿ ಮತ್ತು ಮಕ್ಕಳ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಸಹಾಯ ಸಹಕಾರ ನೀಡುವುದರ ಮೂಲಕ ಹೆಸರು ಮಾಡಬೇಕು ಎಂದು ಹುಬ್ಬಳ್ಳಿ ಗ್ರಾಮೀಣ ಕ್ಷೇತ್ರಶಿಕ್ಷಣಾಧಿಕಾರಿ ಉಮೇಶ ಬಮ್ಮಕ್ಕನವರ ಸಲಹೆ ನೀಡಿದರು ಅವರು ಹುಬ್ಬಳ್ಳಿಯ ಸರಕಾರಿ ಹಿರಿಯ ಕನ್ನಡ ಪ್ರಾಥಮಿಕ ಶಾಲೆ ಬೆಂಗೇರಿಯಲ್ಲಿ ಧಾರವಾಡದ ಅಕ್ಷರತಾಯಿ ಲೂಸಿ ಸಾಲ್ಡಾನರವರ…