ಧಾರವಾಡ ಗ್ರಾಮೀಣ ಕ್ಷೇತ್ರ ಶಿಕ್ಷಣಾಧಿಕಾರಿಗಳಾಗಿ ಆರ್. ಆರ್. ಸದಲಗಿ ಅಧಿಕಾರ ಸ್ವೀಕಾರ
ಧಾರವಾಡ ಗ್ರಾಮೀಣ ಕ್ಷೇತ್ರ ಶಿಕ್ಷಣಾಧಿಕಾರಿಗಳಾಗಿ ಆರ್. ಆರ್. ಸದಲಗಿ ಅಧಿಕಾರ ಸ್ವೀಕಾರ ಧಾರವಾಡಃ ಧಾರವಾಡ ಗ್ರಾಮೀಣ ಕ್ಷೇತ್ರ ಶಿಕ್ಷಣಾಧಿಕಾರಿಗಳಾಗಿ ಆರ್. ಆರ್. ಸದಲಗಿ ಅಧಿಕಾರ ಸ್ವೀಕರಿಸಿದರು. ಬೆಳಗಾವಿ ಜಿಲ್ಲೆಯ ಯರಗಟ್ಟಿಯವರಾದ ಸದಲಗಿ ಯವರು ಈ ಹಿಂದೆ ಸವದತ್ತಿ ತಾಲೂಕಿನ ಕ್ಷೇತ್ರ ಸಮನ್ವಯಾಧಿಕಾರಿಗಳಾಗಿ.ನಂತರ ಮುಂಡರಗಿ ಹಾಗೂ ಬೀಳಗಿ ಕ್ಷೇತ್ರ ಶಿಕ್ಷಣಾಧಿಕಾರಿಗಳಾಗಿ ಸೇವೆ ಸಲ್ಲಿಸಿರುವ ಸದಲಗಿಯವರು ಇಂದು ಧಾರವಾಡ ಗ್ರಾಮೀಣ ಕ್ಷೇತ್ರ ಶಿಕ್ಷಣಾಧಿಕಾರಿಗಳಾಗಿ ಅಧಿಕಾರ ಸ್ವೀಕರಿಸಿದರು. ಧಾರವಾಡದ ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪನಿರ್ದೇಶಕರಾದ ಎಸ್ ಎಸ್ ಕೆಳದಿಮಠ, ಡಿ ವಾಯ್…
Read More “ಧಾರವಾಡ ಗ್ರಾಮೀಣ ಕ್ಷೇತ್ರ ಶಿಕ್ಷಣಾಧಿಕಾರಿಗಳಾಗಿ ಆರ್. ಆರ್. ಸದಲಗಿ ಅಧಿಕಾರ ಸ್ವೀಕಾರ” »