ಧಾರವಾಡ ಜಿಲ್ಲೆ ಹಾಗೂ ಮಹಾನಗರ ವ್ಯಾಪ್ತಿಯಲ್ಲಿ ಈದ್- ಮಿಲಾದ್ ಹಬ್ಬ ಆಚರಣೆ; ಸರ್ಕಾರಿ ರಜೆ ಮುಂದೂಡಿದ್ದ ಆದೇಶ ಹಿಂಪಡೆ ಜಿಲ್ಲಾಡಳಿತ
ಧಾರವಾಡ ಜಿಲ್ಲೆ ಹಾಗೂ ಮಹಾನಗರ ವ್ಯಾಪ್ತಿಯಲ್ಲಿ ಈದ್- ಮಿಲಾದ್ ಹಬ್ಬ ಸೆ.28 ರಂದು ಆಚರಣೆ; ಸರ್ಕಾರಿ ರಜೆ ಮುಂದೂಡಿದ್ದ ಆದೇಶ ಹಿಂಪಡೆ ಜಿಲ್ಲಾಡಳಿತ ಧಾರವಾಡ.26:ಧಾರವಾಡ ಜಿಲ್ಲೆ ಸೇರಿದಂತೆ ಹುಬ್ಬಳ್ಳಿ ಧಾರವಾಡ ಮಹಾನಗರ ವ್ಯಾಪ್ತಿಯಲ್ಲಿ ಈದ್ ಮಿಲಾದ್ ಹಬ್ಬವನ್ನು ಸೆ.28 ಕ್ಕೆ ಆಚರಿಸುತ್ತಿರುವದರಿಂದ ಮಹಾನಗರ ಪಾಲಿಕೆ ವ್ಯಾಪ್ತಿ ಸೇರಿ ಧಾರವಾಡ ಜಿಲ್ಲೆಯಾದ್ಯಂತ ಸೆ.28 ರಂದು ಸರ್ಕಾರಿ ರಜೆ ಇರುತ್ತದೆ ಎಂದು ಘೋಷಿಸಿ, ಜಿಲ್ಲಾದಂಡಾಧಿಕಾರಿಗಳು ಆಗಿರುವ ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ಅವರು ಮರು ಆದೇಶ ಹೊರಡಿಸಿದ್ದಾರೆ. ಈ ಮೊದಲು ಸೆ.29…