ಧಾರವಾಡ ಶಹರ ಶಿಕ್ಷಕರ ದಿನಾಚರಣೆ ಧಾರವಾಡ ಜಿಲ್ಲೆಯಲ್ಲಿಯೇ ಮಾದರಿ ಕಾರ್ಯಕ್ರಮವಾಗಿ. ನೆರವೇರಿತು
ಧಾರವಾಡ ಶಹರ ಶಿಕ್ಷಕರ ದಿನಾಚರಣೆ ಧಾರವಾಡ ಜಿಲ್ಲೆಯಲ್ಲಿಯೇ ಮಾದರಿ ಕಾರ್ಯಕ್ರಮವಾಗಿ. ನೆರವೇರಿತು.. ಧಾರವಾಡ: ನಗರದ ಪಾಟೀಲ್ ಪುಟ್ಟಪ್ಪ ಸಭಾ ಭವನದಲ್ಲಿ ಧಾರವಾಡ ಶಹರದ ಮಾನ್ಯ ಕ್ಷೇತ್ರಶಿಕ್ಷಣಾಧಿಕಾರಿಗಳು ಹಾಗೂ ಮಾನ್ಯ ಕ್ಷೇತ್ರ ಸಮನ್ವಯ ಅಧಿಕಾರಿಗಳ ನೇತೃತ್ವದಲ್ಲಿ ಶಿಕ್ಷಕರ ದಿನಾಚರಣೆ ಅತ್ಯಂತ ಅಚ್ಚುಕಟ್ಟಾಗಿ ಎಲ್ಲ ವ್ಯವಸ್ಥೆಗಳಿಂದ ಕೂಡಿದ ಧಾರವಾಡ ಜಿಲ್ಲೆಯಲ್ಲಿಯೇ ಮಾದರಿ ಕಾರ್ಯಕ್ರಮವಾಗಿ ಮೂಡಿಬಂದಿತು. ಸ್ವತಃ ಮಾನ್ಯ ಕ್ಷೇತ್ರ ಶಿಕ್ಷಣಾಧಿಕಾರಿಗಳಾದ ಶ್ರೀ ಅಶೋಕ್ ಸಿಂದಗಿ ಸರ್ ಹಾಗೂ ಮಾನ್ಯ ಕ್ಷೇತ್ರ ಸಮನ್ವಯಾಧಿಕಾರಿಗಳಾದ ಶ್ರೀ ಮಂಜುನಾಥ ಅಡಿವೆರ್ ಸರ್ ಅಧಿಕಾರಿಗಳು ಕಾರ್ಯಕ್ರಮ…
Read More “ಧಾರವಾಡ ಶಹರ ಶಿಕ್ಷಕರ ದಿನಾಚರಣೆ ಧಾರವಾಡ ಜಿಲ್ಲೆಯಲ್ಲಿಯೇ ಮಾದರಿ ಕಾರ್ಯಕ್ರಮವಾಗಿ. ನೆರವೇರಿತು” »