ನೂತನ ಜಿಲ್ಲಾ ಘಟಕ ಉದ್ಘಾಟನೆ ಯಶಸ್ವಿ.. ಕರ್ನಾಟಕ ಸಾವಿತ್ರಿಬಾಯಿ ಫುಲೆ ಶಿಕ್ಷಕಿಯರ ಸಂಘ(ರಿ)ರಾಜ್ಯ ಘಟಕ ಧಾರವಾಡ.
ನೂತನ ಜಿಲ್ಲಾ ಘಟಕ ಉದ್ಘಾಟನೆ ಯಶಸ್ವಿ.. ಕರ್ನಾಟಕ ಸಾವಿತ್ರಿಬಾಯಿ ಫುಲೆ ಶಿಕ್ಷಕಿಯರ ಸಂಘ(ರಿ)ರಾಜ್ಯ ಘಟಕ ಧಾರವಾಡ. ದಿನಾಂಕ.09.10.2023 ರಂದು ಮಧ್ಯಾಹ್ನ 3.00 ಗಂಟೆಗೆ ಕರ್ನಾಟಕ ಸರ್ಕಾರಿ ನೌಕರರ ಭವನ. ಕಬ್ಬನ್ ಪಾರ್ಕ್ ಬೆಂಗಳೂರು ನಲ್ಲಿ, ಕರ್ನಾಟಕ ಸಾವಿತ್ರಿಬಾಯಿ ಫುಲೆ ಶಿಕ್ಷಕಿಯರ ಸಂಘ ಬೆಂಗಳೂರು ದಕ್ಷಿಣ ಜಿಲ್ಲಾ ಘಟಕದ ಉದ್ಘಾಟನೆ ಹಾಗೂ ಪದಾಧಿಕಾರಿಗಳ ಪದಗ್ರಹಣ ಸಮಾರಂಭ ಯಶಸ್ವಿಯಾಗಿ ನೆರವೇರಿತು. ಕಾರ್ಯಕ್ರಮದ ಉದ್ಘಾಟನೆ ಹಾಗೂ ಅಧ್ಯಕ್ಷತೆ ಡಾ.ಲತಾ.ಎಸ್.ಮುಳ್ಳೂರ ರಾಷ್ಟ್ರೀಯ ಅಧ್ಯಕ್ಷರು ಸಾವಿತ್ರಿಬಾಯಿ ಫುಲೆ ಶಿಕ್ಷಕಿಯರ ಫೆಡರೇಶನ್(ರಿ) ನವದೆಹಲಿ ಹಾಗೂ ಸಂಸ್ಥಾಪಕ…