ನವೀಕರಣಗೊಂಡ ದೊಡ್ಡೂರ ಸಿ ಆರ್ ಸಿ ಕೇಂದ್ರದ ಉದ್ಘಾಟನಾ ಕಾರ್ಯಕ್ರಮ…
ನವೀಕರಣಗೊಂಡ ದೊಡ್ಡೂರ ಸಿ ಆರ್ ಸಿ ಕೇಂದ್ರದ ಉದ್ಘಾಟನಾ ಕಾರ್ಯಕ್ರಮ… ಲಕ್ಷ್ಮೇಶ್ವರ: ಶೈಕ್ಷಣಿಕ ಮಟ್ಟ ಸುಧಾರಣೆ, ಶಿಕ್ಷಕರ ಜ್ಞಾನ ಹೆಚ್ಚಳ, ಇಲಾಖೆ ಕಾರ್ಯಕ್ರಮ, ಸಮಾಲೋಚನೆ ಮತ್ತಿತರ ಮಹತ್ವದ ಉದ್ದೇಶ ಈಡೇರಿಕೆಗಾಗಿ ಲಕ್ಷ್ಮೇಶ್ವರ ತಾಲೂಕಿನ ದೊಡ್ಡೂರ ಗ್ರಾಮದಲ್ಲಿ ಸ್ಥಾಪಿಸಿದ ಸಮೂಹ ಸಂಪನ್ಮೂಲ ಕೇಂದ್ರವು ಕಳೆದೆರಡು ವರ್ಷಗಳಿಂದ ಪಾಳು ಬಿದ್ದು ಅನಾಥ ಭಾವ ಕಾಡುತ್ತಿತ್ತು.ಇದೀಗ ಹಾಳಾಗುತ್ತಿರುವ ಕಟ್ಟಡಗಳನ್ನು ದುರಸ್ಥಿಪಡಿಸುವ ಬಗ್ಗೆ ಆಸಕ್ತಿ ತೋರಿದ ಕ್ಷೇತ್ರ ಶಿಕ್ಷಣಾಧಿಕಾರಿಗಳು, ಬಿಆರ್ಪಿಗಳು ನೀಡಿದ ಸಲಹೆ-ಸೂಚನೆ ಹಿನ್ನಲೆ ಪ್ರೇರಿತರಾದ ದೊಡ್ಡೂರ ಕ್ಲಸ್ಟರ್ ಸಿಆರ್ಪಿ ಯವರಾದ ಜಿ…
Read More “ನವೀಕರಣಗೊಂಡ ದೊಡ್ಡೂರ ಸಿ ಆರ್ ಸಿ ಕೇಂದ್ರದ ಉದ್ಘಾಟನಾ ಕಾರ್ಯಕ್ರಮ…” »