ನಾಗೇಶ್ ಜೆ. ನಾಯಕ ಅವರ ‘ಕಾಡುವ ಕವಿತೆ’ಗೆ ‘ಅಮ್ಮ ಪ್ರಶಸ್ತಿ’
ನಾಗೇಶ್ ಜೆ. ನಾಯಕ ಅವರ ‘ಕಾಡುವ ಕವಿತೆ’ಗೆ ‘ಅಮ್ಮ ಪ್ರಶಸ್ತಿ’ ಸವದತ್ತಿ: ಇಲ್ಲಿನ ಶಿವಬಸವ ನಗರದ ಕವಿ, ವಿಮರ್ಶಕ ನಾಗೇಶ್ ಜೆ. ನಾಯಕ ಅವರ ‘ಕಾಡುವ ಕವಿತೆ’ ವಿಮರ್ಶಾ ಸಂಕಲನಕ್ಕೆ ನಾಡಿನ ಪ್ರತಿಷ್ಠಿತ ರಾಜ್ಯಮಟ್ಟದ ‘ಅಮ್ಮ ಪ್ರಶಸ್ತಿ’ ಯನ್ನು ಘೋಷಿಸಲಾಗಿದೆ. ಕಲ್ಬುರ್ಗಿ ಜಿಲ್ಲೆಯ ಸೇಡಂನ ಮಾತೋಶ್ರೀ ಮಹಾದೇವಮ್ಮ ನಾಗಪ್ಪ ಪ್ರತಿಷ್ಠಾನದಿಂದ ನೀಡುವ 23 ನೇ ವರ್ಷದ ರಾಜ್ಯಮಟ್ಟದ ಪ್ರತಿಷ್ಠಿತ ‘ಅಮ್ಮ ಪ್ರಶಸ್ತಿ’ಗೆ ನಾಗೇಶ್ ಜೆ. ನಾಯಕ ಅವರ ‘ಕಾಡುವ ಕವಿತೆ’ ವಿಮರ್ಶಾ ಸಂಕಲನ ಆಯ್ಕೆಯಾಗಿದೆ. ಪ್ರಶಸ್ತಿಯು 5…
Read More “ನಾಗೇಶ್ ಜೆ. ನಾಯಕ ಅವರ ‘ಕಾಡುವ ಕವಿತೆ’ಗೆ ‘ಅಮ್ಮ ಪ್ರಶಸ್ತಿ’” »