ನಾಳೆಯಿಂದ ಮಹಿಳೆಯರಿಗೆ ಸಕಾ೯ರಿ ಬಸ್ ಪ್ರಯಾಣ ಉಚಿತ ರಾಜ್ಯಾದ್ಯಂತ ಏಕಕಾಲಕ್ಕೆ ʼಶಕ್ತಿʼ ಯೋಜನೆಗೆ ಚಾಲನೆ. ಮಡಿಕೇರಿಯಲ್ಲಿ ಮಧ್ಯಾಹ್ನ 12.30 ಗಂಟೆಗೆ ಯೋಜನೆ ಉದ್ಘಾಟನೆ..
ನಾಳೆಯಿಂದ ಮಹಿಳೆಯರಿಗೆ ಸಕಾ೯ರಿ ಬಸ್ ಪ್ರಯಾಣ ಉಚಿತ ರಾಜ್ಯಾದ್ಯಂತ ಏಕಕಾಲಕ್ಕೆ ʼಶಕ್ತಿʼ ಯೋಜನೆಗೆ ಚಾಲನೆ. ಮಡಿಕೇರಿಯಲ್ಲಿ ಮಧ್ಯಾಹ್ನ 12.30 ಗಂಟೆಗೆ ಯೋಜನೆ ಉದ್ಘಾಟನೆ.. ರಾಜ್ಯದ ಎಲ್ಲಾ ಮಹಿಳೆಯರು ಮತ್ತು ವಿದ್ಯಾರ್ಥಿನಿಯರಿಗೆ ʼಶಕ್ತಿʼ ಯೋಜನೆಯಡಿ ಸರ್ಕಾರಿ ಬಸ್ಗಳಲ್ಲಿ ಉಚಿತ ಪ್ರಯಾಣಕ್ಕೆ ಮುಖ್ಯ ಮಂತ್ರಿ ಶ್ರೀ ಸಿದ್ದರಾಮಯ್ಯ ಅವರು ನಾಳೆ, ಜೂನ್ 11 ರಂದು ಚಾಲನೆ ನೀಡಲಿದ್ದಾರೆ. ಚುನಾವಣೆ ಪ್ರಣಾಳಿಕೆಯಲ್ಲಿ ಘೋಷಿಸಿದ್ದ 5 ಗ್ಯಾರಂಟಿ ಯೋಜನೆಗಳಲ್ಲಿ ಕಾರ್ಯಗತವಾಗಿರುವ ಮೊದಲ ಯೋಜನೆ ಇದಾಗಿದ್ದು, ಸರ್ಕಾರ ಅಧಿಕಾರಕ್ಕೆ ಬಂದು ಒಂದು ತಿಂಗಳೊಳಗಾಗಿ ಜಾರಿಗೊಳ್ಳುತ್ತಿರುವುದು…