ನಾಳೆ ಜು.24 ರಂದು ಜಿಲ್ಲೆಯ ಎಲ್ಲ ಪ್ರಾಥಮಿಕ ಹಾಗೂ ಪ್ರೌಢಶಾಲೆಗಳಿಗೆ ಒಂದು ದಿನ ರಜೆ ನೀಡಿ, ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ಆದೇಶ.
ನಾಳೆ ಜು.24 ರಂದು ಜಿಲ್ಲೆಯ ಎಲ್ಲ ಪ್ರಾಥಮಿಕ ಹಾಗೂ ಪ್ರೌಢಶಾಲೆಗಳಿಗೆ ಒಂದು ದಿನ ರಜೆ ನೀಡಿ, ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ಆದೇಶ. ಧಾರವಾಡ ಜು.23: ಧಾರವಾಡ ಜಿಲ್ಲೆ ಆದ್ಯಂತ ನಿರಂತರವಾಗಿ ಮಳೆ ಸುರಿಯುತ್ತಿರುವದರಿಂದ ನಾಳೆ ಜುಲೈ 24 ರಂದು ಜಿಲ್ಲೆಯ ಎಲ್ಲ ಪ್ರಾಥಮಿಕ ಹಾಗೂ ಪ್ರೌಢಶಾಲೆಗಳಿಗೆ ಒಂದು ದಿನದ ರಜೆ ಘೋಷಿಸಿ, ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ಅವರು ಇಂದು ಸಂಜೆ ಆದೇಶಿಸಿದ್ದಾರೆ. ಈ ಕುರಿತು ಪ್ರಕಟಣೆ ನೀಡಿರುವ ಅವರು, ಜಿಲ್ಲೆಯ ಎಲ್ಲ ತಾಲೂಕುಗಳಲ್ಲಿ ಕಳೆದ ಎರಡಮೂರು ದಿನಗಳಿಂದ…