ನಾಳೆ ಪ್ರಾಥಮಿಕ ಹಾಗೂ ಪ್ರೌಢ ಶಾಲೆಗಳಿಗೆ ರಜೆ ಘೋಷಣೆ… ಮಳೆ ಇಲ್ಲದಿದ್ದರು ಕೂಡ ಮುಂಜಾಗ್ರತಾ ಕ್ರಮವಾಗಿ ಈ ಜಿಲ್ಲೆಯ ಎಲ್ಲ ತಾಲೂಕುಗಳ ಪ್ರಾಥಮಿಕ ಹಾಗೂ ಪ್ರೌಢ ಶಾಲೆಗಳಿಗೆ ರಜೆ..
ನಾಳೆ ಪ್ರಾಥಮಿಕ ಹಾಗೂ ಪ್ರೌಢ ಶಾಲೆಗಳಿಗೆ ರಜೆ ಘೋಷಣೆ… ಮಳೆ ಇಲ್ಲದಿದ್ದರು ಕೂಡ ಮುಂಜಾಗ್ರತಾ ಕ್ರಮವಾಗಿ ಈ ಜಿಲ್ಲೆಯ ಎಲ್ಲ ತಾಲೂಕುಗಳ ಪ್ರಾಥಮಿಕ ಹಾಗೂ ಪ್ರೌಢ ಶಾಲೆಗಳಿಗೆ ರಜೆ.. ಬಾಗಲಕೋಟೆ: ಜಿಲ್ಲೆಯಾದ್ಯಂತ ನಿರಂತರವಾಗಿ ಸುರಿಯುತ್ತಿರುವ ಮಳೆಯಿಂದಾಗಿ ಶಾಲಾ ಕೊಠಡಿಗಳು ಸೋರಿತ್ತಿವೆ. ಮುಂಜಾಗ್ರತಾ ಕ್ರಮವಾಗಿ ನಾಳೆ ಪ್ರಾಥಮಿಕ ಹಾಗೂ ಪ್ರೌಢಶಾಲೆಗಳಿಗೆ ರಜೆ ನೀಡಲಾಗಿದೆ ಎಂದು ಬಾಗಲಕೋಟೆ ಜಿಲ್ಲಾಧಿಕಾರಿ ತಿಳಿಸಿದ್ದಾರೆ.. ಉಪ ನಿರ್ದೇಶಕರು ಶಾಲಾ ಕೋಠಡಿಗಳು ಸೋರುತ್ತಿರುವ ಬಗ್ಗೆ ಜಿಲ್ಲಾಧಿಕಾರಿಗಳಿಗೆ ಪತ್ರ ಬರೆದಿದ್ದರು..ಈ ಪತ್ರ ಪ್ರತಿಯೊಂದಿಗೆ ಜಿಲ್ಲಾಧಿಕಾರಿ ಕೆ…