ನಿಯೋಜನೆ ಮೇಲೆ ಕಾರ್ಯ ನಿರ್ವಹಿಸುತ್ತಿರುವ ಪ್ರಾಥಮಿಕ ಹಾಗೂ ಪ್ರೌಡ ಶಾಲಾ ಶಿಕ್ಷಕರಿಗೆ ಹಾಗೂ ಬಿಇಒ ಹಾಗೂ ಡಿಡಿಪಿಐ ಅವರಿಗೆ ಶಿಕ್ಷಣ ಇಲಾಖೆ ಆಯುಕ್ತರಿಂದ ಖಡಕ್ ಆದೇಶ…
ನಿಯೋಜನೆ ಮೇಲೆ ಕಾರ್ಯ ನಿರ್ವಹಿಸುತ್ತಿರುವ ಪ್ರಾಥಮಿಕ ಹಾಗೂ ಪ್ರೌಡ ಶಾಲಾ ಶಿಕ್ಷಕರಿಗೆ ಹಾಗೂ ಬಿಇಒ ಹಾಗೂ ಡಿಡಿಪಿಐಗಳಿಗೆ ಖಡಕ್ ಆದೇಶ… ಬೆಂಗಳೂರು: ರಾಜ್ಯಾದ್ಯಂತ ನಿಯೋಜನೆ ಮೇಲೆ ಕಾರ್ಯನಿರ್ವಹಿಸುತ್ತಿರುವ ಪ್ರಾಥಮಿಕ ಮತ್ತು ಪ್ರೌಢಶಾಲಾ ಶಿಕ್ಷಕರು ಕೂಡಲೇ ತಮ್ಮ ಮೂಲಶಾಲೆಗೆ ವರದಿ ಮಾಡಿಕೊಳ್ಳುವಂತೆ ಶಾಲಾ ಶಿಕ್ಷಣ ಇಲಾಖೆ ಸೂಚನೆ ನೀಡಿದೆ. ಒಂದು ವೇಳೆ ಆದೇಶ ಮೀರಿ ನಿಯೋಜನೆ ಮೇಲೆ ಮುಂದುವರಿದರೆ, ಸಂಬಂಧಪಟ್ಟ ಶಿಕ್ಷಕ, ಬಿಇಒ ಮತ್ತು ಡಿಡಿಪಿಐಗಳ ಮೇಲೆ ಶಿಸ್ತುಕ್ರಮ ಜರುಗಿಸಲಾಗುವುದು ಎಂದು ಎಚ್ಚರಿಕೆ ನೀಡಿದೆ. ಮಕ್ಕಳ ಹಿತಾಸಕ್ತಿ ಗಮನದಲ್ಲಿರಿಸಿಕೊಳ್ಳದ…